LOCAL NEWS : ಎಸ್. ಪಿ. ಯಶೋಧಾ ಎಸ್. ವಂಟಗೋಡಿ ವರ್ಗಾವಣೆ..!

ಕೊಪ್ಪಳ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ಎಸ್. ವಂಟಗೋಡಿ ಅವರನ್ನು ಕರ್ನಾಟಕ ಲೋಕಾಯುಕ್ತದ ಎಸ್‌ಪಿ ಸ್ಥಾನಕ್ಕೆ ವರ್ಗಾವಣೆ ಮಾಡಿ ಇಂದು ಸರ್ಕಾರ ಆದೇಶ ಹೊರಡಿಸಿದೆ. ಇದೀಗ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ ರಾಮ್ ಎಲ್ ಅರಸಿದ್ಧಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.…

0 Comments

BREAKING : ಸ್ಯಾಂಡಲ್‌ ವುಡ್‌ ಗೆ ಇಂದು ಮಹತ್ವದ ದಿನ : ಇಬ್ಬರು ನಟರ ಭವಿಷ್ಯ ನಿರ್ಧಾರ…!!

ಪ್ರಜಾವೀಕ್ಷಣೆ ಸುದ್ದಿಜಾಲ ಬೆಂಗಳೂರು : ಕನ್ನಡ ಚಲನಚಿತ್ರಕ್ಕೆ ಇಂದು ಮಹತ್ವದ ದಿನವಾಗಿದ್ದು, ಚಿತ್ರದುರ್ಗಾದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸಹಚರರು ಹಾಗೂ ಯುವರಾಜ್‌ ಕುಮಾರ್‌-ಶ್ರೀದೇವಿ ದಾಂಪತ್ಯ ಕಲಹದ ಬಗ್ಗೆ ಇಂದು ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದ್ದು, ಇಬ್ಬರು ನಟರ ಭವಿಷ್ಯ ಇಂದು…

0 Comments

SPECIAL DAY : ಇಂದು ರಾಷ್ಟ್ರೀಯ ಪತ್ರಿಕಾ ದಿನಾಚರಣೆ

     ಈ ದಿನ ಜುಲೈ 1 ರಂದು ಪ್ರತಿ ವರ್ಷ "ರಾಷ್ಟ್ರೀಯ ಪತ್ರಿಕಾ ದಿನಾಚರಣೆ"ಯನ್ನಾಗಿ ಆಚರಣೆ ಮಾಡಲಾಗುತ್ತದೆ. *ಪ್ರಜಾ ವೀಕ್ಷಣೆ ಡಿಜಿಟಲ್ ಸುದ್ದಿ ಮಾಧ್ಯಮ*ದ ವತಿಯಿಂದ ನಾಡಿನ ಎಲ್ಲಾ ಪತ್ರಕರ್ತರಿಗೆ, ಡಿಜಿಟಲ್ ಮಾಧ್ಯಮ, ಹಾಗೂ ಟಿವಿ ಮಾಧ್ಯಮದ ಮಿತ್ರರಿಗೆ "ರಾಷ್ಟ್ರೀಯ…

0 Comments

LOCAL BREAKING : ಅಡಿವಿ ಔಡಲ ತಿಂದು 45 ಜನ ಶಾಲಾ ಮಕ್ಕಳು ಅಸ್ವಸ್ಥ..!! : ಮೂವರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನೆ…!!

ಕುಕನೂರು : ಶಾಲೆಯ ಆವರಣದ ಅಡಿವಿ ಔಡಲ ಕಾಯಿಯನ್ನು ತಿಂದು ಸುಮಾರು 45 ಶಾಲಾ ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ನಡೆದಿದ್ದು, ಕುಕನೂರು ತಾಲೂಕಿನ ಕೋನಾಪುರ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂದು ಮಾಹಿತಿ ಲಭ್ಯ ವಾಗಿದೆ.…

0 Comments

SPORTS NEWS : ಭಾರತಕ್ಕೆ ಆಘಾತ…! ಪ್ರಮುಖ ಮೂರು ವಿಕೇಟ್ ಉರುಳಿಸಿದ ರಶೀದ್ ಖಾನ್..!

ಕ್ರೀಡಾ ಸುದ್ದಿ : ಪ್ರಜಾ ವೀಕ್ಷಣೆ ಸುದ್ದಿ ಜಾಲ ಟಿ20 ವಿಶ್ವಕಪ್ 2024ರ ಸೂಪರ್ 8 ಸುತ್ತಿನಲ್ಲಿ ಇಂದು ಭಾರತ, ಅಫ್ಘಾನಿಸ್ತಾನ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯಕ್ಕೆ ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ ಕ್ರೀಡಾಂಗಣದಲ್ಲಿ ನಡೆಯಲಿದೆ. ಟಾಸ್ ಗೆದ್ದಿರುವ ಟೀಂ ಇಂಡಿಯಾ ನಾಯಕ ರೋಹಿತ್…

0 Comments

BREAKING : ‘ಪವಿತ್ರಗೌಡ’ ಸೇರಿದಂತೆ 8 ಮಂದಿ ಜೈಲು ಪಾಲು..!: ನಟ ದರ್ಶನ್ ಸೇರಿದಂತೆ ಇನ್ನುಳಿದ ಆರೋಪಿಗಳು ಮತ್ತೆ ಪೊಲೀಸ್ ಕಸ್ಟಡಿಗೆ..!

ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿಯ ಕೊಲೆ ಆರೋಪದ ಪ್ರಮುಖ ಆರೋಪಿಯಾಗಿರುವ ‘ಪವಿತ್ರಗೌಡ’ ಸೇರಿದಂತೆ 8 ಮಂದಿಯನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌ ಮಾಡಲಾಗುತ್ತಿದೆ. ಈ ಕೊಲೆ ಪ್ರಕರಣದ ಆರೋಪಿಗಳ ಪೊಲೀಸ್‌ ಕಸ್ಟಡಿ ಅವಧಿ ಮುಗಿದಿತ್ತು, ಹೀಗಾಗಿ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು.…

0 Comments

BREAKING : ಇದೇ ಜೂ.30ರ “TET ಪರೀಕ್ಷೆ”ಗೆ ‘ಪ್ರವೇಶ ಪತ್ರ’ ಬಿಡುಗಡೆ..!

ಪ್ರಜಾವೀಕ್ಷಣೆ ಸುದ್ದಿಜಾಲ... ಬೆಂಗಳೂರು : ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಅಂದರೆ ಮೊದಲು ಟಿಇಟಿ ಪರೀಕ್ಷೆ ತೇರ್ಗಡೆ ಹೊಂದಿರುವುದು ಕಡ್ಡಾಯವಾಗಿದೆ. ಹಾಗಾಗಿ ಟಿಇಟಿ ಪರೀಕ್ಷೆಗೆ ಅರ್ಜಿ ಹಾಕಿದವರು, ಟಿಇಟಿ ಪರೀಕ್ಷೆಯೂ ಇದೇ ಜೂನ್.30ರಂದು ನಿಗಿದಿ ಪಡಿಸಲಾಗಿದೆ. ಈ TET…

0 Comments

LOCAL NEWS : ಅವಳಿ ತಾಲೂಕಿನ ವಸತಿ ನಿಲಯಗಳಿಗೆ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ!!

ಯಲಬುರ್ಗಾ-ಕುಕನೂರು : 2024-25ನೇ ಸಾಲಿಗಾಗಿ ಯಲಬುರ್ಗಾ ಹಾಗೂ ಕುಕನೂರ ತಾಲೂಕಾ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ / ಮೆಟ್ರಿಕ್ ನಂತರದ ಬಾಲಕ / ಬಾಲಕಿಯರ ವಸತಿ ನಿಲಯಗಳಿಗೆ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಹಾಯಕ ನಿರ್ದೇಶಕರು, (ಗ್ರೇಡ್-2) ಸಮಾಜ…

0 Comments

CRIME NEWS : ನಟ ದರ್ಶನ್ ಬಂಧನ: 30 ಲಕ್ಷ ರೂ. ಗೆ ಶವ ವಿಲೇವಾರಿ ಸುಪಾರಿ -ದಚ್ಚುಗೆ ಸಂಕಷ್ಟ…!!

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಭಿನ್ನ ತಿರುವುಗಳನ್ನು ಪಡೆಯುತ್ತಿದ್ದು ಬಂಧಿತ ಆರೋಪಿಗಳು ಈಗ ಇನ್ನೊಂದು ವಿ‍ಷಯ ಬಾಯಿ ಬಿಟ್ಟಿದ್ದು ಅದು ದೇಹ ವಿಲೇವಾರಿಗೆ ಮಾತ್ರ ಸುಪಾರಿ ಪಡೆದಿದ್ದೆವು ಎಂದಿದ್ದಾರೆ. ಡೀಲ್‌ ಪಡೆದಿದ್ದ ನಾವು ದುಡ್ಡು ಪಡೆದಿರಲಿಲ್ಲ. ಕೇವಲ…

0 Comments

BANGALORE NEWS : ಇನ್ಮುಂದೆ ಉದ್ಯಾನವನಗಳು ಪೂರ್ತಿ ದಿನ ಓಪನ್ : ಡಿಸಿಎಂ ಡಿಕೆಶಿ 

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ 1200 ಪಾರ್ಕ್ ಗಳು ಇನ್ನು ಮುಂದೆ ಬೆಳಗ್ಗೆ 5 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ತೆರೆದಿರುತ್ತದೆ. ಉದ್ಯಾನವನದಲ್ಲಿ ಹೆಚ್ಚಿನ ಭದ್ರತೆಗೆ ಪಾಲಿಕೆ ವತಿಯಿಂದ ಸಿಬ್ಬಂದಿ ನಿಯೋಜಿಸಲಾಗುವುದು ಎಂದು ಡಿಸಿಎಂ ಶಿವಕುಮಾರ್ ಹೇಳಿದ್ದಾರೆ. ಇನ್ನು ಇದೇ…

0 Comments
error: Content is protected !!