LOCAL BREAKING : ಹಲಗೆರಿ ಬಳಿ ಭೀಕರ ಅಪಘಾತ : ಬೈಕ್ ಸವಾರ ಸಾವು..!!
ಕೊಪ್ಪಳ : ಕೊಪ್ಪಳ ತಾಲೂಕಿನ ಹಲಗೇರಿಯ ಎನ್ ಎಚ್ ಎಫ್ 56 ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಬಂಧಿಸಿದ್ದು, ಈ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕುಕನೂರು ತಾಲೂಕು ಮನ್ನಾಪುರ ಗ್ರಾಮದಲ್ಲಿ ಮಣ್ಣಿನ ಕಾರ್ಯಕ್ಕೆ ಹೋಗಿ ಬರುತ್ತಿದ್ದಾಗ ಈ ಘಟನೆ ನಡೆದಿದೆ…