BREAKING : ‘ನಾನು ಬಿಜೆಪಿ ಪಕ್ಷ ಸೇರ್ಪಡೆಯಾಗುತ್ತೇನೆ’ ಎಂದ ಖ್ಯಾತ ನಟಿ ಹಾಗೂ ಸಂಸದೆ..!
ಮಂಡ್ಯ : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಬಿಜೆಪಿಗೆ ಬೆಂಬಲಿಸಿರುವ ಸುಮಲತಾ ಅಂಬರೀಶ್ ಗೆ ಟಿಕೇಟ್ ನೀಡಬೇಕೋ ಅಥವಾ ಮೈತ್ರಿ ಪಕ್ಷದ ಜೆಡಿಎಸ್ ಅಭ್ಯರ್ಥಿಗೆ ನೀಡಬೇಕೋ ಎಂಬುವುದು ಬಿಜೆಪಿಗೆ ತಲೆ ನೋವಾಗಿ ಪರಿಣಮಿಸಿದೆ. ಇದೀಗ…