KOPPAL NEWS : ಮಾರ್ಚ 2, 3ಕ್ಕೆ ಕನಕಗಿರಿ ಉತ್ಸವ ನಡೆಸಲು ನಿರ್ಧಾರ : ಸಚಿವ ಶಿವರಾಜ ತಂಗಡಗಿ
ಕೊಪ್ಪಳ : ಕೊಪ್ಪಳ ಜಿಲ್ಲೆಯ ಜನರ ಬಹುನಿರೀಕ್ಷೆಯ ಕನಕಗಿರಿ ಉತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಇತ್ತೀಚೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ…