IMPORTANT NEWS : ಸರ್ಕಾರಿ ಕಾಮಗಾರಿಗಳ ಪರಿಶೀಲನೆಗೆ ಹೊಸ ಆ್ಯಪ್ ಬಿಡುಗಡೆ ಮಾಡಿದ ಸಿಎಂ ಸಿದ್ದು..!!
ಬೆಂಗಳೂರು : ರಾಜ್ಯ ಸರ್ಕಾರದಿಂದ ವಿನೂತನ ಪ್ರಯತ್ನ ನಡೆಯುತ್ತಿದ್ದು, ಇದೀಗ ವಿವಿಧ ಇಲಾಖೆಗಳಲ್ಲಿನ ಯೋಜನೆಗಳು ಜಿಲ್ಲಾ ಮಟ್ಟದಲ್ಲಿ ಅನುಷ್ಠಾನವಾಗುವ ಬಗ್ಗೆ ಕ್ಷೇತ್ರಮಟ್ಟದ ಪ್ರಗತಿ ವೀಕ್ಷಣೆಗೆ ಪೂರಕವಾಗಿ ಅಭಿವೃದ್ಧಿ ಪಡಿಸಿರುವ "ಪ್ರಗತಿ" ಮೊಬೈಲ್ ಅಪ್ಲಿಕೇಶನ್ ತಂತ್ರಾಂಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಿದರು. ಜನವರಿ…