ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮವಹಿಸಲು ಸೂಚನೆ : ತಾ.ಪಂ ಇಓ ಚಂದ್ರಶೇಖರ್ ಬಿ ಕಂದಕೂರ್
ವರದಿ : ಮಂಜುನಾಥ್ ನವಲಿ ಕನಕಗಿರಿ : ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸಮಸ್ಯೆಯಾಗದಂತೆ ಗ್ರಾ.ಪಂ ಅಧಿಕಾರಿಗಳು ಕ್ರಮವಹಿಸುವಂತೆ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಬಿ ಕಂದಕೂರ್ ತಿಳಿಸಿದರು. ಅವರು ಪಟ್ಟಣದ ತಾ.ಪಂ ಕಚೇರಿಯಲ್ಲಿ ಮಂಗಳವಾರ ಪಿಡಿಓ, ವಾಟರ್ ಮೆನ್ ಗಳಿಗೆ…