SPECIAL POST : ಶಿಕ್ಷಣ ಕ್ರಾಂತಿ ಮಾಡಿದ ಅಕ್ಷರ ಮಾತೆ ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಪುಲೆ ಜಯಂತಿ!

ಶಿಕ್ಷಣ ಕ್ರಾಂತಿ ಮಾಡಿದ ಅಕ್ಷರ ಮಾತೆ "ದೇಶದ ಮೊದಲ ಮಹಿಳಾ ಶಿಕ್ಷಕಿ" ಶ್ರೀಮತಿ ಸಾವಿತ್ರಿಬಾಯಿ ಪುಲೆ ಅವರ ಜನ್ಮ ದಿನದ ಸ್ಮರಣೆಗಳು

0 Comments

LOCAL NEWS : ಜನರ ಜ್ವಲಂತ ಸಮಸ್ಯೆಗಳ ವಿರುದ್ಧ ಎಸ್ ಯು ಸಿ ಐ (ಕಮ್ಯುನಿಸ್ಟ್ ) ಪಕ್ಷದಿಂದ ಸಹಿ ಸಂಗ್ರಹ ಆಂದೋಲನ!

ಕೊಪ್ಪಳ :ನಗರದ ಕೇಂದ್ರ ಬಸ್ ನಿಲ್ದಾಣದ ಎದುರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ, ಜನರ ಜ್ವಲಂತ ಸಮಸ್ಯೆಗಳ ವಿರುದ್ಧ ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ-ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಕರೆಯ ಮೇರೆಗೆ ದೇಶ ವ್ಯಾಪಿ ಸಹಿ…

0 Comments

SPECIAL POST : ಸಮಸ್ತ ನಾಡಿನ ಜನತೆಗೆ “ಪ್ರಜಾ-ವೀಕ್ಷಣೆ” ಡಿಜಿಟಲ್‌ ಮಾಧ್ಯಮದ ಕಡೆಯಿಂದ ಹೊಸ ವರ್ಷದ ಹಾರ್ದಿಕ ಶುಭಾಶಯಗಳು

ಸಮಸ್ತ ನಾಡಿನ ಜನತೆಗೆ ಹಾಗೂ ಸುದ್ದಿಗಳನ್ನು ಓದುವ ಪ್ರಭುಗಳಿಗೆ "ಪ್ರಜಾ-ವೀಕ್ಷಣೆ" ಡಿಜಿಟಲ್‌ ಮಾಧ್ಯಮದ ಕಡೆಯಿಂದ ಹೊಸ ವರ್ಷದ ಹಾರ್ದಿಕ ಶುಭಾಶಯಗಳು

0 Comments

Local Express: ಬಸವರಾಜ ರಾಯರೆಡ್ಡಿ ಅವರಿಗೆ ಡಿಸಿಎಂ ಸ್ಥಾನ ನೀಡಿ : ಡಾ. ಮಲ್ಲಿಕಾರ್ಜುನ್ ಬಿನ್ನಾಳ ಒತ್ತಾಯ

ಕುಕುನೂರು : ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ,ಅಭಿವೃದ್ಧಿ ಹರಿಕಾರರಾದ ಬಸವರಾಜ ರಾಯರೆಡ್ಡಿ ಅವರನ್ನು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿದ್ದು ಸ್ವಾಗತಾರ್ಹ. ಆದರೆ ಬಸವರಾಜ ರಾಯರೆಡ್ಡಿ ಅವರು ಒಬ್ಬ ಹಿರಿಯ ರಾಜಕಾರಣಿಯಾಗಿದ್ದು ಆಡಳಿತದ ಅಂಕಿ ಸಂಖ್ಯೆಗಳ ಬಗ್ಗೆ ಸಾಕಷ್ಟು ಅನುಭವವನ್ನು ಹೊಂದಿದ್ದಾರೆ.…

0 Comments

BEAKING : ರಾಯರಡ್ಡಿಗೆ ಒಲಿದು ಬಂತು ಸಚಿವ ಸಂಪುಟ ದರ್ಜೆಯ ಸ್ಥಾನಮಾನ!

ಬೆಂಗಳೂರು : ಕಾಂಗ್ರೆಸ್‌ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಬಸವರಾಜ್ ರಾಯರಡ್ಡಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಕೊನೆಗೂ ಒಲಿದು ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿ ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನಮಾನ ನೀಡುವಂತೆ ಸರ್ಕಾರದ…

0 Comments

ವಿಶ್ವ ಕೌಶಲ್ಯ ಸ್ಪರ್ಧೆ: ಅರ್ಜಿ ಸಲ್ಲಿಕೆಗೆ ಜನವರಿ 7 ಕೊನೆಯ ದಿನ

ಕೊಪ್ಪಳ : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ವಿಶ್ವ ಕೌಶಲ್ಯ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದ್ದು, ಈ ಸ್ಪರ್ಧೆಗೆ ಅರ್ಹ ಅಭ್ಯರ್ಥಿಗಳಿಂದ ವಿವಿಧ ಹಂತಗಳಲ್ಲಿ ಆಯ್ಕೆ ಮಾಡುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಜಿಲ್ಲೆ,…

0 Comments

Big News : ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈ ಸಿ ಮಾಡಿಸಿಕೊಳ್ಳಲು ಕೊನೆಯ ದಿನಾಂಕ ಸುಳ್ಳು ವದಂತಿ

ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈ ಸಿ ಮಾಡಿಸಿಕೊಳ್ಳಲು ಕೊನೆ ದಿನಾಂಕ ನಿಗದಿಯಾಗಿಲ್ಲ.
ಕೊಪ್ಪಳ: ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈಸಿ ಮಾಡಿಸಿಕೊಳ್ಳಲು ಕೊನೆ ದಿನಾಂಕ ಇದೆ ಎಂಬುದು ಸುಳ್ಳು ವದಂತಿಯಾಗಿದೆ, ಅಲ್ಲದೆ ಅದಕ್ಕೆ ಯಾವುದೇ ರೀತಿಯ ಹಣ ನೀಡುವ ಅವಶ್ಯಕತೆಯೂ ಇಲ್ಲ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರಗಳ ವ್ಯವಹಾರ ಇಲಾಖೆ ಕೊಪ್ಪಳ ತಿಳಿಸಿದೆ.

ಸಾರ್ವಜನಿಕರು ತಮ್ಮ ಗ್ಯಾಸ್ ಏಜೆನ್ಸಿಗಳಲ್ಲಿ ಈ ಕೆವೈಸಿ ಮಾಡಿಸಿಕೊಳ್ಳಲು ಅವಕಾಶವನ್ನು ನೀಡಲಾಗಿದೆ. ಆದರೆ ಕೆಲವರು ಇದೇ ತಿಂಗಳು 30 ನೇ ತಾರೀಕು ಕೊನೆಯ ದಿನಾಂಕವಾಗಿದ್ದು ಅಷ್ಟರೊಳಗಾಗಿ ಇ ಕೆವೈ ಸಿ ಮಾಡಿಸಿಕೊಳ್ಳದಿದ್ದರೆ ಸಬ್ಸಿಡಿ ಹಣ ಹಾಗೂ ಗ್ಯಾಸ್ ಸರಬರಾಜು ವ್ಯಥೆಯ ಆಗಲಿದೆ ಎಂಬ ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದರಿಂದ ಗ್ಯಾಸ್ ಏಜೆನ್ಸಿಗಳ ಮುಂದೆ ಸಾರ್ವಜನಿಕರು ಸಾಲಗಟ್ಟಿ ನಿಂತಿದ್ದಾರೆ. ಇದನ್ನು ಮನಗಂಡ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರಗಳ ವ್ಯವಹಾರ ಇಲಾಖೆ ಗ್ಯಾಸ್ ಏಜೆನ್ಸಿ ಗಳಲ್ಲಿ ಏಕೆ ವೈಸಿ ಮಾಡಿಸಿಕೊಳ್ಳಲು ಯಾವುದೇ ಕೊನೆಯ ದಿನಾಂಕ ನಿಗದಿಯಾಗಿರುವುದಿಲ್ಲ, ಅಲ್ಲದೆ ಇ ಕೆವೈ ಸಿ ಮಾಡಲು ಯಾವುದೇ ರೀತಿಯ ಹಣ ನೀಡುವ ಅವಶ್ಯಕತೆ ಇರುವುದಿಲ್ಲ ಆದ್ದರಿಂದ ಸಾರ್ವಜನಿಕರು ಈ ಸುಳ್ಳು ವದಂತಿಗೆ ಕಿವಿ ಕೊಡಬೇಡಿ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ. (more…)

0 Comments

BIG BREAKING : KSRTC ಬಸ್ ಪಲ್ಟಿ : 53 ಶಾಲಾ ಮಕ್ಕಳಿಗೆ ಗಂಭೀರ ಗಾಯ.!

ಹಾವೇರಿ : ಶೈಕ್ಷಣಿಕ ಪ್ರವಾಸಕ್ಕೆಂದು ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿರುವ ಘಟನೆ  ಕೆ ಎಸ್ ಜಿಲ್ಲೆಯ ಸವಣೂರು ತಾಲೂಕಿನ ನಲ್ಲಿ ನಡೆದಿದೆ. ಇಂದು ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ಲಜ್ಜಲಗುಡ್ಡೆ ಸರ್ಕಾರಿ ಶಾಲೆಯ 53 ಮಕ್ಕಳು ಹಾಗೂ ಆರು ಜನ ಶಿಕ್ಷಕರು…

0 Comments

Big News: ಬೇವೂರು ಹೋಬಳಿ ಕೇಂದ್ರ ಉದ್ಘಾಟಿಸಿದ ಕಂದಾಯ ಸಚಿವ :ಕೃಷ್ಣ ಬೈರೇಗೌಡ

ಯಲಬುರ್ಗಾ ತಾಲೂಕಿನ ಬೇವೂರು ಗ್ರಾಮದಲ್ಲಿ ಹೋಬಳಿ ವಿಸ್ತರಣಾ ಕೇಂದ್ರವನ್ನು  ಶಾಸಕ ಬಸವರಾಜ ರಾಯರೆಡ್ಡಿ ಅವರ ಅದ್ಯಕ್ಷತೆಯಲ್ಲಿ  ಮಾನ್ಯ ಕಂದಾಯ ಸಚಿವರಾದ  ಕೃಷ್ಣ ಬೈರೇಗೌಡ ಅವರು ಉದ್ಘಾಟನೆ ಮಾಡಿದರು.

0 Comments

LOCAL NEWS : ಧಾರ್ಮಿಕ ಶಕ್ತಿ ಪೀಠ ಶ್ರೀ ಗುದ್ನೇಶ್ವರ ಮಠ : ಇಂದು ಪಂಚ ಕಳಶದ ಅದ್ದೂರಿ ರಥೋತ್ಸವ!!

ಕುಕನೂರು : ಕೊಪ್ಪಳ ಜಿಲ್ಲೆಯ ಎರಡನೇ ಅತೀ ದೊಡ್ಡ ಜಾತ್ರೆ ಎಂದು ಖ್ಯಾತಿ ಪಡೆದಿರುವ ಕುಕನೂರು ಗುದ್ನೇಶ್ವರ ಮಠದ ಶ್ರೀ ರುದ್ರಮುನೀಶ್ವರ ಸ್ವಾಮಿಯ ಪಂಚ ಕಳಶದ ಮಹಾ ರಥೋತ್ಸವ ಇಂದು ಡಿ 26 ಹೊಸ್ತಿಲು ಹುಣ್ಣಿಮೆ ದಿನ ವಿಜೃಂಭಣೆಯಿಂದ ಜರುಗಲಿದೆ. ಇಂದು…

0 Comments
error: Content is protected !!