BIG NEWS : ಈ ಸಮುದಾಯದವರಿಗೆ ಬಂಪರ್ ಆಫರ್..! : ಅರ್ಜಿ ಆಹ್ವಾನ…
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪಂಗಡದ 27,000 ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಸಂಬಂಧ ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಅದರಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ 27,000 ಭ್ಯರ್ಥಿಗಳಿಗೆ…