KOPPAL NEWS : ವಿವಿಧ ಯೋಜನೆಗಳಡಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!
ಕೊಪ್ಪಳ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕೊಪ್ಪಳ 2023-24ನೇ ಸಾಲಿಗೆ ವಿವಿಧ ಯೋಜನೆಗಳಡಿ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ. ಇಲಾಖೆಯ ಆಧಾರ ಯೋಜನೆ, ಮೆರಿಟ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ…