BREAKING : ಬಿಜೆಪಿ ರಾಜ್ಯ ಘಟಕಕ್ಕೆ ನೂತನ ಸಾರಥಿ ಬಿ.ವೈ. ವಿಜಯೇಂದ್ರ..!
ಬೆಂಗಳೂರು : ರಾಜ್ಯದಲ್ಲಿ ಬಹುದಿನಗಳಿಂದ ನೆನೆಗುದಿಗೆ ಬಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ.ವೈ. ವಿಜಯೇಂದ್ರ ಅವರನ್ನು ಆಯ್ಕೆ ಮಾಡಲಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸೀಟು ಗೆಲ್ಲದ ಹಿನ್ನಲೆಯಲ್ಲಿ ನಳೀನು ಕುಮಾರ್ ಕಟೀಲ್ ಅವರನ್ನು ಬದಲಾವಣೆ ಮಾಡಲಾಗುವುದು ಎಂದು ಭಾರೀ ಸದ್ದು…