BREAKING : ರಾಜೂರ ಗ್ರಾಮದ ಬಳಿ ಭೀಕರ ಅಪಘಾತ : ಸ್ಕೂಟಿ ಸವಾರ ಮೃತ..!!

ಕುಕನೂರು : ಕುಕನೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 367ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಈ ಪರಿಣಾಮ ಆಕ್ಟಿವಾ ಸ್ಕೂಟಿ ಸವಾರ ಮೃತ ಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ತಾಲೂಕಿನ ರಾಷ್ಟ್ರೀಯ ಹೆದ್ದಾರಿ 367ರ ರಾಜೂರ ಗ್ರಾಮದ ಬೈಪಾಸ್‌ ಕಲ್ಲೂರು ಕ್ರಾಸ್‌ ಬಳಿ…

0 Comments

BREAKING : ತಳಕಲ್‌ ಗ್ರಾಮಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ..!

https://youtu.be/NX_aZ8upPJo ಕುಕನೂರು : ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ನಿನ್ನೆ ನಡೆದ ಕರ್ನಾಟಕ ಸಂಭ್ರಮ-50ರ ಕಾರ್ಯಕ್ರಮವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಸ್ತೆ ಮಾರ್ಗವಾಗಿ ಹುಬ್ಬಳ್ಳಿಗೆ ತೆರಳುವಾಗ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ತಳಕಲ್‌ದ ಗ್ರಾಮದ ಬಳಿ ಕಾಂಗ್ರೆಸ್‌ ಕಾರ್ಯಕರ್ತರು ಭೇಟಿ…

0 Comments

VIRAL NEWS : ಸಖತ್ ಸ್ಟೆಪ್ಸ್‌ ಹಾಕಿದ ಸಿಎಂ ಸಿದ್ದರಾಮಯ್ಯ..!

https://youtu.be/I72Ymhiy5ck ವಿಜಯನಗರ : ಹಂಪಿಯಲ್ಲಿ ನಡೆದ ಕರ್ನಾಟಕ ಸಂಭ್ರಮ-50ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಖತ್ ಸ್ಟೆಪ್ಸ್‌ ಹಾಕಿ ನೆರೆದಿದ್ದವರನ್ನು ರಂಜಿಸಿದರು. ನಿನ್ನೆ ನಡೆದ ಕರ್ನಾಟಕ ಸಂಭ್ರಮ-50ರ ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ ವೇದಿಕೆ ಮೆಲೆ ನೃತ್ಯಗಾರರೊಂದಿಗೆ ಹೆಜ್ಜೆ ಹಾಕಿದರು. "ವೀರಮಕ್ಕಳ ಕುಣಿತಕ್ಕೆ ಹೆಜ್ಜೆ ಹಾಕಿ…

0 Comments

LOCAL NEWS : ಕುಕನೂರಿನ ನ್ಯಾಯಾಲಯದ ಉದ್ಘಾಟನೆ ನ.4ಕ್ಕೆ..!

ಕುಕನೂರು : ಕುಕನೂರಿನಲ್ಲಿ ಇಟರ್ನರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದ ಉದ್ಛಾಟನಾ ಸಮಾರಂಭ ನವೆಂಬರ್ 4ರಂದು ಬೆಳಗ್ಗೆ 10 ಗಂಟೆಗೆ ಕುಕನೂರಿನ ಹಳೆಯ ತಾಲೂಕು ಪಂಚಾಯತ್ ಆವರಣದಲ್ಲಿ ನಡೆಯಲಿದೆ. ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ…

0 Comments

“ಕನ್ನಡ ಭಾಷೆ ಜಗತ್ತಿನ ಅತ್ಯಂತ ಶ್ರೀಮಂತ ಭಾಷೆ” : ಲೈನದಾರ್.

ಯಲಬುರ್ಗಾ : ತಾಲೂಕಿನ ಹಿರೇವಂಕಲಕುಂಟಾ ಸರಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ 50ನೇ ಕನ್ನಡ ಸುವರ್ಣ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉಪ ಪ್ರಾಚಾರ್ಯ ಬಾಬುಸಾಬ ಲೈನದಾರ್ ಕನ್ನಡ ಭಾಷೆ ಜಗತ್ತಿನ ಅತ್ಯಂತ ಶ್ರೀಮಂತ ಸುಂದರ ಭಾಷೆಯಾಗಿದೆ. ಶತಮಾನಗಳ ಇತಿಹಾಸ ಹೊಂದಿರುವ ಈ ಭಾಷೆಯಲ್ಲಿ ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳು ಸಂದಿವೆ. ಮೈಸೂರು ರಾಜ್ಯ ಕರ್ನಾಟಕ ರಾಜ್ಯ ಎಂದು ನಾಮಕರಣ ಹೊಂದಿ ಇಂದಿಗೆ 50 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದರು.

(more…)

0 Comments

ಕನ್ನಡ ರಾಜ್ಯೋತ್ಸವದ ಸುವರ್ಣ ಸಂಭ್ರಮಕ್ಕೆ ಕ್ಷಣಗಣನೆ.

  ರಾಜ್ಯಕ್ಕೆ ಕರ್ನಾಟಕ ಎಂಬ ಹೆಸರು ನಾಮಕರಣಗೊಂಡು ಇಂದಿಗೆ 50 ವರ್ಷಗಳು ಕಳೆದ ಹಿನ್ನೆಲೆಯಲ್ಲಿ ರಾಜ್ಯದ್ಯಂತ ಕನ್ನಡ ರಾಜ್ಯೋತ್ಸವದ ಜೊತೆಗೆ 50ನೇ ವರ್ಷದ ಸುವರ್ಣ ಸಂಭ್ರಮವನ್ನು ರಾಜ್ಯದ್ಯಂತ ಅದ್ದೂರಿಯಾಗಿ ಆಚರಿಸಲು ಕ್ಷಣಗಣನೆ ಸಿದ್ಧವಾಗಿದೆ. ಎಲ್ಲ ಸರ್ಕಾರಿ ಕಚೇರಿ ಶಾಲಾ ಕಾಲೇಜುಗಳಲ್ಲಿ ಕನ್ನಡ…

0 Comments

ತಾಲೂಕಿನ ಕವಲೂರ ಗ್ರಾಮದಲ್ಲಿ ಮಂಗಳವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು.

ಕೊಪ್ಪಳ : ತಾಲೂಕಿನ ಕವಲೂರ ಗ್ರಾಮದಲ್ಲಿ ಮಂಗಳವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು ಕಾರ್ಯಕ್ರಮವನ್ನು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೆ ರಾಜಶೇಖರ್ ಹಿಟ್ನಾಳ, ಮಂಜುಳಾ ಕರಡಿ, ವಾಲ್ಮೀಕಿ ಪ್ರಸನ್ನ ನಂದ ಸ್ವಾಮಿಗಳು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.…

0 Comments

ಕೊಪ್ಪಳ ಜಿಲ್ಲೆಗೆ ಒಲಿದ ಮೂರು ರಾಜ್ಯೋತ್ಸವ ಪ್ರಶಸ್ತಿ.

2023ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಈ ಬಾರಿ 68 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2023ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಇಂದು (ಅ.31) ಪ್ರಕಟಿಸಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ…

0 Comments

CRICKET NEWS : ಟಾಸ್‌ ಗೆದ್ದ ಇಂಗ್ಲೆಂಡ್‌ …!!

ಇಂಗ್ಲೆಂಡ್ ವಿರುದ್ಧದ ಭಾರತ ವಿಶ್ವಕಪ್ ಪಂದ್ಯ ಇಂದು ಲಕ್ನೋದಲ್ಲಿ ನಡೆಯಲಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಟಾಸ್‌ ನಡೆದಿದ್ದು, ಟಾಸ್‌ ಗೆದ್ದು ಇಂಗ್ಲೆಂಡ್‌ ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಅದರಂತೆ ಭಾರತ ಮೊದಲು ಬ್ಯಾಂಟಿಂಗ್‌ ಮಾಡಲಿದೆ. ಈ ಪಂದ್ಯವು ಸರಿಯಾಗಿ 2:00 ಗಂಟೆಗೆ…

0 Comments

CRICKET NEWS : ಆಂಗ್ಲೋ-ಇಂಡೋ ಕದನಕ್ಕೆ ಕ್ಷಣಗಣನೆ..!!

ಇಂಗ್ಲೆಂಡ್ ವಿರುದ್ಧದ ಭಾರತ ವಿಶ್ವಕಪ್ ಪಂದ್ಯ ಇಂದು ಲಕ್ನೋದಲ್ಲಿ ನಡೆಯಲಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಟಾಸ್‌ ನಡೆಯಲಿದೆ. ಈ ಪಂದ್ಯವು ಸರಿಯಾಗಿ 2:00 ಗಂಟೆಗೆ ಆರಂಭವಾಗಲಿದೆ. ಈ ಪಂದ್ಯದಿಂದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಹೊರಗುಳಿಯಲಿದ್ದಾರೆ ಎಂದು ಕ್ರಿಕೆಟ್ ನೆಕ್ಸ್ಟ್ ವರದಿ ಮಾಡಿದೆ.…

0 Comments
error: Content is protected !!