ರಾಜ್ಯಮಟ್ಟಕ್ಕೆ ಆಯ್ಕೆಯಾದ ಕರಾಟೆ ಕ್ರೀಡಾಪಟುಗಳು
ಕೊಪ್ಪಳ : ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಪಂಚಾಯತ್ ಕೊಪ್ಪಳ ಇವರ ನೇತೃತ್ವದಲ್ಲಿ ಸ್ಪಿರಿಟ್ ಕರಾಟೆ ಅಕಾಡೆಮಿ ಮತ್ತು ಸೇವಾ ವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಕ್ಸಸ್ ಕರಾಟೆ ಮತ್ತು ಸ್ಪೋರ್ಟ್ಸ್ ಅಸೋಸಿಯೇಶನ್…