BIG NEWS : ವಕ್ಫ್ ನೋಟಿಸ್ ಹಿಂಪಡೆಯಲು ಸರ್ಕಾರದ ನಿರ್ಧಾರ..!!
ಪ್ರಜಾವೀಕ್ಷಣೆ ಸುದ್ದಿ ಜಾಲ : BIG NEWS : ವಕ್ಫ್ ನೋಟಿಸ್ ಹಿಂಪಡೆಯಲು ಸರ್ಕಾರದ ನಿರ್ಧಾರ..!! *ರೈತರ ವಿರುದ್ಧ ಯಾವುದೇ ಕ್ರಮಕೈಗೊಳ್ಳದಂತೆ ಅಧಿಕಾರಿಗಳಿಗೆ ಸರ್ಕಾರದಿಂದ ಸೂಚನೆ..!! ಬೆಂಗಳೂರು : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೆಲ ರೈತರ ಆಸ್ತಿಗಳಿಗೆ ವಕ್ಫ್ ಆಸ್ತಿ ಎಂದು…