ತಾಲೂಕು ಪಂಚಾಯತ್ ಕೊಪ್ಪಳದಿಂದ ಆಕರ್ಷಕವಾಗಿ ನಡೆದ “ನನ್ನ ಮಣ್ಣು ನನ್ನ ದೇಶ” ಕಾರ್ಯಕ್ರಮ
ಕೊಪ್ಪಳ : ಅಸಂಖ್ಯೆ ಜೀವರಾಶಿಗೆ ಆಶ್ರಯದಾಣವಾದ ನೆಲ ಮತ್ತು ದೇಶದ ಬಗ್ಗೆ ಜಾಗೃತಿ ಮೂಡಿಸುವ ಸರ್ಕಾರದ ಮಹತ್ವದ "ನನ್ನ ಮಣ್ಣು, ನನ್ನ ದೇಶ" ಕಾರ್ಯಕ್ರಮವು ಆಗಸ್ಟ್ 17ರಂದು ಅರ್ಥಪೂರ್ಣವಾಗಿ ನೆರವೇರಿತು. ತಾಲೂಕು ಪಂಚಾಯತ್ ಕೊಪ್ಪಳ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ,…