ಸ್ವಾತಂತ್ರ್ಯಕ್ಕಾಗಿ ದುಡಿದ, ಮಡಿದ ಹೋರಾಟಗಾರರ ಜೀವನ ಯುವ ಸಮುದಾಯಕ್ಕೆ ಸದಾ ಸ್ಫೂರ್ತಿದಾಯಕ: ಎಂ.ಸುಂದರೇಶ್ ಬಾಬು
ಕೊಪ್ಪಳ, ಆಗಸ್ಟ್ 15 : 77ನೇ ಸ್ವಾತಂತ್ರ‍್ಯೋತ್ಸವ ದಿನವನ್ನು ಜಿಲ್ಲಾಡಳಿತ ಭವನದಲ್ಲಿ ಆಗಸ್ಟ್ 15ರಂದು ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರು ಮಹಾತ್ಮರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಬಳಿಕ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾಡಳಿತ ಭವನದ ಆವರಣದಲ್ಲಿ ವಿವಿಧ ಇಲಾಖೆಗಳ…