ಮುದಗಲ್ಲ:-ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ..
ಮುದಗಲ್ಲ ವರದಿ.. ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ.. ಮುದಗಲ್ಲ :-ಇಂದು, ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಮುಸ್ಲಿಂ ಸಮುದಾಯದವರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಅದರಂತೆ ವಖ್ಫ್ ಬೋರ್ಡ್ ಬಿಲ್ ವಿರುದ್ಧ ಮಾನವ ಸರಪಳಿ ಕಾರ್ಯಕ್ರಮವನ್ನು ನೂರ್…