BREAKING : ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್’ಗಳ ವಿಚಾರ : ಮಹತ್ವದ ನಿರ್ಧಾರ ಪ್ರಕಟಿಸಿದ ರಾಜ್ಯ ಸಚಿವ ಸಂಪುಟ ಸಭೆ!
PV ನ್ಯೂಸ್ ಡೆಸ್ಕ್- ಬೆಂಗಳೂರು : ರಾಜ್ಯಪಾಲರಿಗೆ ಈಗಾಗಲೇ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದಂತೆ ಸಲಹೆಯನ್ನು ನೀಡಲಾಗಿತ್ತು. ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು.…