ನಾಳೆ ಕೊಪ್ಪಳ, ಮುನಿರಾಬಾದ್, ಕುಕನೂರಿನಲ್ಲಿ ವಿದ್ಯುತ್ ಗ್ರಾಹಕರ ಸಂವಾದ
ಕೊಪ್ಪಳ : ಕೊಪ್ಪಳ ಕಾರ್ಯ ಮತ್ತು ಪಾಲನಾ ವಿಭಾಗದಿಂದ ವಿದ್ಯುತ್ ಗ್ರಾಹಕರ ಸಂವಾದ ಸಭೆ ನಾಳೆ (ಜುಲೈ 15) ಕೊಪ್ಪಳ, ಮುನಿರಾಬಾದ್ ಹಾಗೂ ಕುಕನೂರಿನಲ್ಲಿ ಏರ್ಪಡಿಸಲಾಗಿದೆ ಎಂದು ತಿಳಿದು ಬಂದಿದೆ. ವಿದ್ಯುತ್‌ಗೆ ಸಂಬಂಧಿಸಿದ ಕುಂದು ಕೊರತೆಗಳನ್ನು ಪರಿಹರಿಸುವ ಉದ್ದೇಶದಿಂದ ಮೇಲಾಧಿಕಾರಿಗಳ ನಿರ್ದೇಶನದನ್ವಯ…