ಕರ್ನಾಟಕ ರೈತ ಸುರಕ್ಷಾ-ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಸೂಚನೆ
ಕೊಪ್ಪಳ: ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಒತ್ತು ಕೊಡಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ. ಸುಂದರೇಶ್ ಬಾಬು ಅವರು ಹೇಳಿದರು. ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ…