ಜುಲೈ 1ರಿಂದ 7ರವರೆಗೆ ರಾಜ್ಯದಾದ್ಯಂತ ವನಮಹೋತ್ಸವ ಆಚರಣೆ
ಬೆಂಗಳೂರು : ಮುದಿಂನ ತಿಂಗಳು ಜುಲೈ 1ರಿಂದ 7ರವರೆಗೆ ರಾಜ್ಯದಾದ್ಯಂತ ವನಮಹೋತ್ಸವ ಆಚರಿಸಲಾಗುತ್ತಿದ್ದು, ಈ ಅವಧಿಯಲ್ಲಿ ಬರೋಬ್ಬರಿ 1 ಕೋಟಿ ಸಸಿ ನೆಡಲು ತೀರ್ಮಾನಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಅರಣ್ಯ ಇಲಾಖೆಯ ಲಾಂಛನ ಬಿಡುಗಡೆ…