BIG NEWS : ತಿಂಗಳಿಗೆ 2000 ರೂ. : ‘ಗೃಹಲಕ್ಷ್ಮೀ ಯೋಜನೆ’ ಡೇಟ್‌ ಪಿಕ್ಸ್‌!

ಚಿಕ್ಕಮಗಳೂರು : ರಾಜ್ಯದ ಕುಟುಂಬದ ಯಜಮಾನಿ ಮಹಿಳೆಗೆ ಸರ್ಕಾರ ಘೋಷಿಸಿದ್ದಂತ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಮತ್ತಷ್ಟು ವಿಳಂಬವಾಗಲಿದೆ. ಆದರೇ ಆಗಸ್ಟ್ 17 ಅಥವಾ 18ರಂದು ಯಜಮಾನಿ ಮಹಿಳೆಯ ಖಾತೆಗೆ ರೂ.2000 ಹಣ ಜಮೆಯಾಗಲಿದೆ ಎಂಬುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.…

0 Comments

ಕುಷ್ಟಗಿ ತಾಲೂಕು: 36 ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿ

ಕೊಪ್ಪಳ : ಕುಷ್ಟಗಿ ತಾಲೂಕಿನ 36 ಗ್ರಾಮ ಪಂಚಾಯತಗಳ ಎರಡನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿ ಸಂಬಂಧ ಜೂನ್ 16ರಂದು ಕುಷ್ಟಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಡಿಟೋರಿಯಂ ಹಾಲ್‌ನಲ್ಲಿ ಆಯಾ ಗ್ರಾ.ಪಂ.ಗಳ ಸದಸ್ಯರ ಸಭೆ ನಡೆಯಿತು.…

0 Comments

ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕೊಪ್ಪಳ : ಸಮಾಜ ಕಲ್ಯಾಣ ಇಲಾಖೆಯಿಂದ 2023ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ, 3 ವರ್ಷದ ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್, ಇಂಜಿನೀಯರಿಂಗ್ ಹಾಗೂ ಮೆಟ್ರಿಕ್ ನಂತರದ ಇತರೆ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ…

0 Comments

ಸಾಫ್ಟ್ ಟಾಯ್ಸ್, ಕೃತಕ ಆಭರಣಗಳ ತಯಾರಿಕೆ ತರಬೇತಿ: ಅರ್ಜಿ ಆಹ್ವಾನ

ಕೊಪ್ಪಳ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿAದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ 13 ದಿನಗಳ ಸಾಫ್ಟ್ ಟಾಯ್ಸ್ (ಮೃಧು ಆಟಿಕೆ) ತಯಾರಿಕೆ ಮತ್ತು ಕೃತಕ ಆಭರಣಗಳ ತಯಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.…

0 Comments

ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಹೇಗೆ ಗೊತ್ತಾ?

ಅರ್ಜಿ ಸಲ್ಲಿಕೆ ಆರಂಭ:- ಜೂನ್ 16 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವಿಲ್ಲ ಫಲಾನುಭವಿ ಅಥವಾ ಪತಿ ತೆರಿಗೆ ಪಾವತಿಸುತ್ತಿದ್ದರೆ ಗ್ಯಾರಂಟಿಗೆ ಅನರ್ಹವಾಗಲಿದೆ. ಅರ್ಜಿ ಸಲ್ಲಿಕೆ ಸಂಪೂರ್ಣ ಉಚಿತವಾಗಿದ್ದು, ಹೆಚ್ಚಿನ ಮಾಹಿತಿಉಗೆ ಸಹಾಯವಾಣಿ ಸಂಖ್ಯೆ: 1902 ಬೇಕಿರುವ ವಿವರ *ಫಲಾನುಭವಿ ಹಾಗೂ ಪತಿಯ…

0 Comments

9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಅಗತ್ಯ ಸಿದ್ಧತೆಗೆ ಸಿಇಓ ಸೂಚನೆ

ಕೊಪ್ಪಳ : ಜಿಲ್ಲಾ ಕೇಂದ್ರದಲ್ಲಿ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುವ ಕುರಿತಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರ ಅಧ್ಯಕ್ಷತೆಯಲ್ಲಿ ಜಿಪಂ ಸ್ಥಾಯಿ ಸಮಿತಿ ಕಚೇರಿಯ ಸಭಾಂಗಣದಲ್ಲಿ ಜೂನ್ 15ರಂದು ಪೂರ್ವಭಾವಿ ಸಿದ್ಧತಾ ಸಭೆಯ…

0 Comments

ಡೆಂಗೆ, ಚಿಕೂನ್‌ಗುನ್ಯಾ, ಮಲೇರಿಯಾ ನಿಯಂತ್ರಣಕ್ಕೆ ಕ್ರಮವಹಿಸಿ: ಜಿಲ್ಲಾಧಿಕಾರಿ ಎಂ.ಸುಂದರೇಶಬಾಬು

ಕೊಪ್ಪಳ : ಈಗಾಗಲೇ ಮಳೆಗಾಲ ಪ್ರಾರಂಭವಾಗಿದ್ದು, ಕೆಲವೊಮ್ಮೆ ಎಲ್ಲೆಂದರಲ್ಲಿ ನೀರು ನಿಂತು ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗಬಹುದಾಗಿದ್ದು, ಈ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಡೆಂಗೆ, ಚಿಕೂನ್‌ಗುನ್ಯಾ ಹಾಗೂ ಮಲೇರಿಯಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಮಟ್ಟದ ಸಮನ್ವಯ…

0 Comments

BREAKING NEWS : ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ 5 ದಿಟ್ಟ ನಿರ್ಧಾರಗಳು…!

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಸರ್ಕಾರ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ 5 ಮಹತ್ವದ ನಿರ್ಧಾರ ತೆಗೆದುಕೊಂಡಿದೆ. 1. ರಾಜ್ಯ ಸರ್ಕಾರದಿಂದ ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಲಾ ಪಠ್ಯದಲ್ಲಿ ಸೇರಿಸಿದ್ದಂತ ಆರ್‌ಎಸ್ಎಸ್ ಸಂಸ್ಥಾಪಕ ಹೆಗ್ಡೆವಾರ್ ಹಾಗೂ ಹಿಂದೂ…

0 Comments

ಕೊಪ್ಪಳ ಜಿಲ್ಲೆಯ ವಿವಿಧ ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲನೆ

ಕೊಪ್ಪಳ : ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಕೃಷ್ಣಭಾಗ್ಯ ಜಲ ನಿಗಮ ವತಿಯಿಂದ ಕೊಪ್ಪಳ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಕೊಪ್ಪಳ ಏತ ನೀರಾವರಿ…

0 Comments

ವ್ಯವಸ್ಥಿತ ಲಸಿಕಾಕರಣಕ್ಕೆ ಕ್ರಮವಹಿಸಿ:ಎಂ.ಸುಂದರೇಶ ಬಾಬು ಸೂಚನೆ

ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆ ಕೊಪ್ಪಳ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಯು ಜಿಲ್ಲಾಧಿಕಾರಿಗಳಾದ ಎಂ.ಸುAದರೇಶಬಾಬು ಅವರ ಅಧ್ಯಕ್ಷತೆಯಲ್ಲಿ ಜೂನ್…

0 Comments
error: Content is protected !!