ಜಿಲ್ಲೆಯ ವಿವಿಧ ಚಿಕಿತ್ಸಾ ಕೇಂದ್ರಗಳಿಗೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಭೇಟಿ
ಕೊಪ್ಪಳ : ಸಂಶಯಾಸ್ಪದ ವಾಂತಿ-ಭೇದಿ ಪ್ರಕರಣಗಳು ಕಂಡುಬAದ ಹಿನ್ನಲೆಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ.ನಂದಕುಮಾರ ಅವರು ಆರೋಗ್ಯ ಇಲಾಖೆಯ ತಂಡದೊAದಿಗೆ ಕುಷ್ಟಗಿ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ದೋಟಿಹಾಳ ವ್ಯಾಪ್ತಿಯ ಬಿಜಕಲ್, ಮುದೇನೂರು ವ್ಯಾಪ್ತಿಯ ಜುಮಲಾಪುರ ಗ್ರಾಮಗಳ ಸ.ಹಿ.ಪ್ರಾ ಶಾಲೆಗಳಲ್ಲಿ ತೆರೆದ ತುರ್ತು…