ಬೈಸಿಕಲ್‌ನಿಂದ ಶಾರೀರಿಕ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಿ: ಡಾ.ನಂದಕುಮಾರ

ಕೊಪ್ಪಳ : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಶನ್ ಕೊಪ್ಪಳ, ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕೊಪ್ಪಳ, ಇವರ ಸಹಯೋಗದೊಂದಿಗೆ ರಾಷ್ಟ್ರೀಯ ಅಸಾಂಕ್ರಾಮಿಕ ರೋಗಗಳ…

0 Comments

ಜೂನ್ 07ರಂದು ಕಾರಟಗಿ, ಕನಕಗಿರಿಯಲ್ಲಿ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

ಕೊಪ್ಪಳ : ಗೌರವಾನ್ವಿತ ಲೋಕಾಯುಕ್ತರು ಬೆಂಗಳೂರು ಹಾಗೂ ಅಪರ ಪೊಲೀಸ್ ಮಹಾನಿರ್ದೇಶಕರು, ಕರ್ನಾಟಕ ಲೋಕಾಯುಕ್ತ ಬೆಂಗಳೂರು ಅವರ ಆದೇಶದ ಮೇರೆಗೆ ಜೂನ್ 07ರಂದು ಜಿಲ್ಲೆಯ ಕಾರಟಗಿ ಮತ್ತು ಕನಕಗಿರಿ ತಾಲೂಕುಗಳಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕಾರ ನಡೆಯಲಿದೆ. ಕಾರಟಗಿ ಮತ್ತು ಕನಕಗಿರಿ…

0 Comments

ಸಾವಯವ ಕೃಷಿಯತ್ತ ರೈತರ ಚಿತ್ತ

ಜಿಲ್ಲೆಯ ಯಲಬುರ್ಗಾ ಮತ್ತು ಕುಕನೂರ ತಾಲೂಕಿನ ವಣಗೇರಿ, ಮುರಡಿ, ಕುದರಿಮೋತಿ, ನೆಲಜೇರಿ, ವಟಪರ್ವಿ ಮತ್ತು ಚಿಕ್ಕಮ್ಯಾಗೇರಿ ಗ್ರಾಮಗಳಲ್ಲಿ ಐಸಿಐಸಿಐ ಫೌಂಡೇಶನ್ ವತಿಯಿಂದ ಸಾವಯವ ಕೃಷಿ, ಸಮಗ್ರ ಕೃಷಿ, ಸಿರಿಧಾನ್ಯಗಳ ಕೃಷಿ ಮತ್ತು ಜಲಾನಯನ ಕುರಿತು ತರಬೇತಿಗಳನ್ನು ಆಸಕ್ತ ರೈತರಿಗೆ ನೀಡುತ್ತಾ ಬಂದಿರುತ್ತಾರೆ.…

0 Comments

ಅಬಕಾರಿ ತೆರಿಗೆ ಹೆಚ್ಚಿಸುವ ಸುಳಿವು ನೀಡಿದ ಶಾಸಕ ಬಸವರಾಜ ರಾಯರೆಡ್ಡಿ

ಕುಕನೂರು : ಕಾಂಗ್ರೆಸ್ ಪಕ್ಷದ ಐದು ಗ್ಯಾರಂಟಿಗಳನ್ನು ಈಡೇರಿಸುವ ಮುಂದಾಗಿದ್ದು ಇದಕ್ಕೆ ಹಣ ಹೊಂದಾಣಿಕೆ ಸಲುವಾಗಿ ಅಬಕಾರಿ ತೆರಿಗೆಯನ್ನು ಹೆಚ್ಚಿಸಲಾಗುತ್ತದೆ ಎಂಬ ಸುಳಿವನ್ನು ಶಾಸಕ ಬಸವರಾಜ ರಾಯರೆಡ್ಡಿ ಅವರು ನೀಡಿದ್ದಾರೆ. ಪಟ್ಟಣದ ತೇರಿನ ಗಡ್ಡೆ ಹತ್ತಿರ ಶುಕ್ರವಾರ ಸಂಜೆ ಕುಕನೂರು ಬ್ಲಾಕ್…

0 Comments

ಕೊಪ್ಪಳ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸಾರ್ವಜನಿಕರಿಗೆ ಕುಡಿಯುವ ನೀರು ಸರಬರಾಜು, ಬೀದಿ ದೀಪ ಅಳವಡಿಕೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಸುಂದ್ರೆಶ ಬಾಬು ಅವರು…

0 Comments

ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆಗೆ ಚಾಲನೆ ನೀಡಿದ : ಬಸವರಾಜ ರಾಯರಡ್ಡಿ

ಯಲಬುರ್ಗಾ: ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಸೋಮವಾರ 2023-24ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮಕ್ಕೆ ಯಲಬುರ್ಗಾ ಕ್ಷೇತ್ರದ ನೂತನ ಶಾಸಕರಾದ ಬಸವರಾಜ ರಾಯರಡ್ಡಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆ ಅಧಿಕಾರಿ ಪ್ರಾಣೇಶ ಹಾದಿಮನಿ,ತಹಶೀಲ್ದಾರ್ ವಿಠ್ಠಲ…

0 Comments

ರೈತರಿಗೆ ಉಚಿತ ತರಕಾರಿ ಬೀಜ ವಿತರಣೆ.

ಯಲಬುರ್ಗಾ: ಸರ್ಕಾರದ ಸೌಲಭ್ಯವನ್ನು ರೈತರು ಪಡೆದುಕೊಳ್ಳುವುದರ ಮೂಲಕ ದೇಶದ ನೆಲದಲ್ಲಿ ಕೃಷಿ ಕ್ರಾಂತಿ ಮಾಡಬೇಕು ಎಂದು ಜಿಲ್ಲಾ ಸಂಪನ್ಮೂಲ ವ್ಯಕ್ತಿ ಅಲ್ಲಾಗಿರಿರಾಜ್ ಕನಕಗಿರಿ ಕರೆ ನೀಡಿದರು. ಸಂಗನಬಸವ ರೈತ ಉತ್ಪಾದಕರ ಕಂಪನಿ ಬೇವೂರು ಮತ್ತು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ…

0 Comments

ಸಚಿವರಾದ ಬಳಿಕ ಶಿವರಾಜ ತಂಗಡಗಿ ತವರು ಜಿಲ್ಲೆಗೆ ಮೊದಲ ಭೇಟಿ

ಕೊಪ್ಪಳ : ನೂತನ ಸರ್ಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಶಿವರಾಜ ತಂಗಡಗಿ ಅವರು ಮೊಟ್ಟಮೊದಲನೇ ಬಾರಿಗೆ ಮೇ 29ರಂದು ತವರು ಜಿಲ್ಲೆ ಕೊಪ್ಪಳಕ್ಕೆ ಆಗಮಿಸಿದರು. ಪೂರ್ವ ನಿಗದಿಯಂತೆ ಸಚಿವರು ಮೊದಲಿಗೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿಗೆ…

0 Comments

ಸಚಿವರಾದ ಶಿವರಾಜ ತಂಗಡಗಿ ಪ್ರವಾಸ ಕಾರ್ಯಕ್ರಮ

ಕೊಪ್ಪಳ : ಹಿಂದುಳಿದ ವರ್ಗಗಳ ಹಾಗೂ ಕನ್ನಡ ಮತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಅವರು ಮೇ 30ರಂದು ಹಾಗೂ ಮೇ 31ರಂದು ಕೊಪ್ಪಳ, ಬಾಗಲಕೋಟ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಮೇ 30ರ ಬೆಳಗ್ಗೆ 11 ಗಂಟೆಗೆ…

0 Comments
error: Content is protected !!