ವಿಶ್ವ ತಂಬಾಕು ರಹಿತ ದಿನಾಚರಣೆ: ವಿದ್ಯಾರ್ಥಿಗಳಿಗೆ ಆರೋಗ್ಯ ಶಿಕ್ಷಣ ಜಾಗೃತಿ
ಕೊಪ್ಪಳ: ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಶ್ರೀ ಗವಿಸಿದ್ದೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮೇ 26ರಂದು ಕಾಲೇಜು ವಿದ್ಯಾರ್ಥಿಗಳಿಗೆ ಆರೋಗ್ಯ ಶಿಕ್ಷಣ ಜಾಗೃತಿ ಮೂಡಿಸಲಾಯಿತು. ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,…