ಯುಜಿ ಸಿಇಟಿ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ.
ಕೊಪ್ಪಳ : ಮೇ 20 ಮತ್ತು ಮೇ 21ರಂದು ಕೊಪ್ಪಳ ಜಿಲ್ಲೆಯಲ್ಲಿ ನಡೆಯಲಿರುವ 2023ರ ಯುಜಿ ಸಿಇಟಿ ಪರೀಕ್ಷೆಗಳ ಸಿದ್ಧತೆ ಕುರಿತು ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಭವನದ ಕೆಸ್ವಾನ್-2 ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.…