ನರೇಗಾ ಕೆರೆ ಕಾಮಗಾರಿ ಸ್ಥಳದಲ್ಲಿ ಮತದಾನ ಜಾಗೃತಿ
ಕುಕನೂರು: ತಾಲೂಕಿನ ತಳಕಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಡವಿಹಳ್ಳಿ ಗ್ರಾಮದಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಪ್ರಾರಂಭವಾದ, ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ, ರೋಜಗಾರ ದಿನಾಚರಣೆ, ಆರೋಗ್ಯ ಅಮೃತ ಅಭಿಯಾನ ಜನನ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ತಾಲೂಕ…