IPL-2023 : ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ
2023ರ IPLನಲ್ಲಿ ಇಂದು ಎರಡು ಪಂದ್ಯಗಳು ನಡೆಯಲಿವೆ. ಎರಡನೇಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡ ಮುಖಾಮುಖಿಯಾಗಲಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ. ಅದರಂತೆ ಮುಂಬೈ ಇಂಡಿಯನ್ಸ್ ಮೊದಲು ಬ್ಯಾಟಿಂಗ್ ಮಾಡಲಿದೆ. ಈ…