BREAKING : ಇಂದಿನಿಂದ ಮೇ 7ರವರೆಗೆ ಬಿಜೆಪಿ ಪರ ಚುನಾವಣಾ ಪ್ರಚಾರ : ಕಿಚ್ಚ ಸುದೀಪ್

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ ಕ್ಷೇತ್ರದಿಂದ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆ ಇಂದಿನಿಂದ ಮೇ 7ರವರೆಗೆ ಬಿಜೆಪಿ ಚುನಾವಣಾ ಪ್ರಚಾರ ಶುರು ಮಾಡುತ್ತೇನೆ ಎಂದು ನಟ ಕಿಚ್ಚ ಸುದೀಪ್ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸುದೀಪ್,…

0 Comments

Good News : ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ..!

ಬೆಂಗಳೂರು : ಈ ಬಾರಿ ಶಾಲಾ ವಿದ್ಯಾರ್ಥಿಗಳಿಗೆ ಶಾಲೆಗಳು ಆರಂಭದ ಮೊಒದಲ ದಿನವೇ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. 2023-24 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶಾಲಾ ಆರಂಭದಲ್ಲೇ…

0 Comments

BREAKING :ರಾಜ್ಯದಲ್ಲಿ ಮೂರು ದಿನಗಳ ಕಾಲ ಭಾರೀ ಮಳೆ..!

ಬೆಂಗಳೂರು : ರಾಜ್ಯದ ಕರಾವಳಿ ಪ್ರದೇಶ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದೇ ಏಪ್ರಿಲ್ 21 ರಿಂದ ಮೂರು ದಿನ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ಏಪ್ರಿಲ್ 21 ರಿಂದ ಮೂರು ದಿನಗಳ…

0 Comments

ಇಂದಿನ ಪಂಚಾಂಗ : 19/04/2023

ಇಂದಿನ ಪಂಚಾಂಗ : 19/04/2023 : ಬುಧವಾರ ಪ್ರತಿದಿನದ ಪಂಚಾಂಗಕ್ಕಾಗಿ ನಮ್ಮ ಪ್ರಜಾ ವೀಕ್ಷಣೆಯ ವೆಬ್ಸೈಟ್ ಅನ್ನು ಸಬ್ಸ್ಕ್ರೈಬ್ ಆಗಿ ಹಾಗೂ ಬೆಲ್ ಐಕಾನ್ ಒತ್ತಿ.....

0 Comments

BIG NEWS : ರಾಜ್ಯದ ಶಿಕ್ಷಕರಿಗೆ ಬಿಗ್ ಶಾಕ್..!!

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ರಾಜ್ಯದ ಶಿಕ್ಷಕರಿಗೆ ಬಿಗ್ ಶಾಕ್ ಕಾದಿದೆ. ಈ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಶಿಕ್ಷಕರ ವರ್ಗಾವಣೆಗೆ ಚುನಾವಣಾ ಆಯೋಗ ಅನುಮತಿ ನೀಡಲು ನಿರಾಕರಿಸಿದೆ ಎಂದು ತಿಳಿದು ಬಂದಿದೆ. ಸಿಎಂ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ನಡೆದ ಕೊನೆಯ…

0 Comments

BREAKING : ಇಂದಿನಿಂದ ಬಿಜೆಪಿ ಚುನಾವಣಾ ಪ್ರಚಾರಕ್ಕೆ ನಟ ಕಿಚ್ಚ ಸುದೀಪ್ ಎಂಟ್ರಿ..!!

ಬೆಂಗಳೂರು : ರಾಜ್ಯದಲ್ಲಿ ವಿಧಾನಸಭೆ ಚುನಾವಣಾ ಕಣ ಕಾವೇರಿದ್ದು, ಇದೀಗ ಇದಕ್ಕೆ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರು ಇಂದಿನಿಂದ (ಏಪ್ರಿಲ್ 18) ಬಿಜೆಪಿ ಪ್ರಚಾರ ಶುರು ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯದ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ…

0 Comments

RCB VS CSK : ಟಾಸ್ ಗೆದ್ದ ಆರ್ ಸಿಬಿ…!

ಇಂದು ಐಪಿಎಲ್‌ನಲ್ಲಿ ಒಂದೇ ಒಂದು ಪಂದ್ಯವಿದ್ದು, ಚೆನ್ನೈ ಸೂಪರ್‌ ಕಿಂಗ್ಸ್ ವಿರುದ್ಧ ರಾಯಲ್ ಚಾಲೇಂಜರ್ಸ್ ಬೆಂಗಳೂರು ಹಣಾಹಣಿ ನಡೆಯುತ್ತಿದೆ. ರಾಯಲ್ ಚಾಲೇಂಜರ್ಸ್ ಬೆಂಗಳೂರು ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡಿದೆ. ಅದರಂತೆ ಚೆನ್ನೈ ಸೂಪರ್‌ ಕಿಂಗ್ಸ್ ಮೊದಲು ಬ್ಯಾಟಿಂಗ್‌ ಮಾಡಲಿದೆ. ಇಂದು ಸಂಜೆ…

0 Comments

BREAKING : ಬಿಜೆಪಿಯಿಂದ ಮೂರನೇ ಪಟ್ಟಿ ಬಿಡುಗಡೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಈಗಾಗಲೇ 2 ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಇಂದು ಬಾಕಿ 12 ಕ್ಷೇತ್ರಗಳಲ್ಲಿ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಈ ಬಗ್ಗೆ ಬಿಜೆಪಿಯಿಂದ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಸೇಡಂ ಕ್ಷೇತ್ರಕ್ಕೆ ರಾಜ್…

0 Comments

Breaking news : ಸಾವಿರಾರು ಕಾರ್ಯಕರ್ತರ ನಡುವೆ ನಾಮಪತ್ರ ಸಲ್ಲಿಸಲು ತೆರಳಿದ ರಾಯರೆಡ್ಡಿ

ಯಲಬುರ್ಗಾ : ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಬಸವರಾಜ್ ರೆಡ್ಡಿ ಯಲಬುರ್ಗಾ ಪಟ್ಟಣದ ಮಗ್ಗಿ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಲು ತೆರಳಿದರು. ಕಾರ್ಯಕರ್ತರನ್ನ ಉದ್ದೇಶಿಸಿ ಮಾತನಾಡುತ್ತಿರುವ ಬಸವರಾಜ ರಾಯರೆಡ್ಡಿ ಈ…

0 Comments

BREAKING NEWS : ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಿಎಂ ಜಗದೀಶ್ ಶೆಟ್ಟರ್..!

ಬೆಂಗಳೂರು : ನಿನ್ನೆ ಬಿಜೆಪಿಗೆ (BJP) ರಾಜೀನಾಮೆ ನೀಡಿರುವ ಮಾಜಿ ಸಿಎಂ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಅವರು ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ನಗರದ ಕೆಪಿಸಿಸಿ (KPCC) ಕಚೇರಿಯಲ್ಲಿ ಇಂದು ಮಾಜಿ ಸಿಎಂ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಅವರು…

0 Comments
error: Content is protected !!