LOCAL NEWS : ಕುಕನೂರು ತಹಶೀಲ್ದಾರ್ ಹೆಚ್. ಪ್ರಾಣೇಶ್ ವರ್ಗಾವಣೆ..!
ಕುಕನೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಬರೋಬ್ಬರಿ 67 ತಹಶೀಲ್ದಾರ್ ಗ್ರೇಡ್ ೧ ಹುದ್ದೆಗಳಲ್ಲಿದ್ದಂತ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಬಗ್ಗೆ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಸಾರ್ವತ್ರಿಕ ಲೋಕಸಭಾ ಚುನಾವಣೆ 2024ಕ್ಕೆ…