ಸಾಮೂಹಿಕ ವಿವಾಹಗಳು ಸಾಮರಸ್ಯದ ಪ್ರತೀಕವಾಗಿವೆ : ಮಂಜುನಾಥ ಕಡೇಮನಿ
ಕುಕನೂರು : ಸಾಮೂಹಿಕ ವಿವಾಹಗಳನ್ನು ಮಾಡುವುದರಿಂದ ದುಂದು ವೆಚ್ಚಕ್ಕೆ ಕಡಿವಾಣವನ್ನು ಹಾಕಬಹುದು ಹಾಗೂ ಸಾಮೂಹಿಕ ವಿವಾಹಗಳು ಸಾಮರಸ್ಯದ ಪ್ರತೀಕವಾಗಿವೆ ಎಂದು ಮಂಜುನಾಥ ಕಡೇಮನಿ ಹೇಳಿದರು. ತಾಲೂಕಿನ ನಿಂಗಾಪೂರ ಗ್ರಾಮದಲ್ಲಿ ಶ್ರೀ ಭೀಮಾಂಭಿಕಾ ದೇವಿಯ 23ನೇ ವರ್ಷದ ಪುರಾಣ ಮಹಾಮಂಗಲೋತ್ಸವ ಹಾಗೂ 5…