ಬಿಜೆಪಿಯ ಬಂಡಾಯ ಅಭ್ಯರ್ಥಿ ಶರಣಪ್ಪ ಗುಂಗಾಡಿ, ಪಕ್ಷೇತರನಾಗಿ ಸ್ಪರ್ಧೆ

ಕುಕುನೂರು : ಬಿಜೆಪಿಯ ಬಂಡಾಯ ಅಭ್ಯರ್ಥಿ ಸಮಾಜದ ಸೇವಕ ಶರಣಪ್ಪ ಗುಂಗಾಡಿ 2023ರ ವಿಧಾನಸಭಾ ಚುನಾವಣೆಗೆ ಯಲಬುರ್ಗಾ ಕ್ಷೇತ್ರದಿಂದ ಬಿಜೆಪಿಯಿಂದ ಟಿಕೆಟ್ ಕೈತಪ್ಪಿದ ಕಾರಣ ಪಕ್ಷೇತರನಾಗಿ ಸ್ಪರ್ಧೆ ಮಾಡುವುದು ಖಚಿತ ಎಂದು ಹೇಳಿದ್ದಾರೆ. ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿ…

0 Comments

ರೋಣ ಕ್ಷೇತ್ರದ ಬಿಜೆಪಿ ಟಿಕೆಟ್ ಕಳಕಪ್ಪ ಬಂಡಿಗೆ ನೀಡದಿದ್ದರೆ, ಮೋಹನಸಾ ರಾಯಬಾಗಿಗೆ ನೀಡುವಂತೆ ಕ್ಷತ್ರಿಯ ಒಕ್ಕೂಟದಿಂದ ಸಭೆ

ಗಜೇಂದ್ರಗಡ: ಶಾಸಕ ಕಳಕಪ್ಪ ಬಂಡಿ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಲು ನಿರಾಕರಿಸಿದರೆ ಎಸ್‌ಎಸ್‌ಕೆ ಸಮಾಜದ ಧುರೀಣ ಮೋಹನಸಾ ರಾಯಬಾಗಿ ಅವರಿಗೆ ಬಿಜೆಪಿ ಟಿಕೆಟ್ ನೀಡಬೇಕು ಎಂದು ಸ್ಥಳೀಯ ಎಸ್‌ಎಸ್‌ಕೆ ಸಮಾಜದ ಅಧ್ಯಕ್ಷ ವಿಶ್ವನಾಥಸಾ ಮೇಘರಾಜ ಹೇಳಿದರು. ಸ್ಥಳೀಯ ಮೋಹನಸಾ ರಾಯಬಾಗಿ…

0 Comments

ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ೩೫೦ಕ್ಕೂ ಹೆಚ್ಚು ಕಾರ್ಯಕರ್ತರು

ಯಲಬುರ್ಗಾ : ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ಸಚಿವ ಹಾಲಪ್ಪ ಆಚಾರ್ ನೇತೃತ್ವದಲ್ಲಿ ಬಿಜೆಪಿ ಪಕ್ಷದ ಕಾರ್ಯಕಾರಣಿ ಸಭೆ ನೆಡೆಯಿತು. ಈ ಸಂದರ್ಭದಲ್ಲಿ ಚುನಾವಣಾ ನಿರ್ವಹಣಾ ಸಮಿತಿಯನ್ನು ರಚಿಸಿ ವಿವಿಧ ವಿಷಯಗಳ ಕುರಿತು ಚರ್ಚೆ ನೆಡೆಸಲಾಯಿತು. ತಾಲೂಕಿನ ಮ್ಯಾದನೇರಿ,ಕೊನಸಾಗರ, ಸಂಗನಾಳ ಗ್ರಾಮದ…

0 Comments

Job Alert : ತಿಂಗಳಿಗೆ 62,600 ರೂ. : ಬೇಗನೇ ಅರ್ಜಿ ಸಲ್ಲಿಸಿ..

ಸಂಸ್ಥೆ: ಕರ್ನಾಟಕ ತೈಲ ಒಕ್ಕೂಟ ರಾಯಚೂರು ಹುದ್ದೆ: ಎಕ್ಸಿಕ್ಯೂಟಿವ್, ಅಸಿಸ್ಟೆಂಟ್, ಫೀಲ್ಡ್​ ಆಫೀಸರ್ ಒಟ್ಟು ಹುದ್ದೆ: 16 ವಿದ್ಯಾರ್ಹತೆ: ಬಿ.ಎಸ್ಸಿ, ಎಂಎಸ್ಸಿ (ಅಗ್ರಿ) ವೇತನ: ತಿಂಗಳಿಗೆ 33,450 ರಿಂದ 62,600 ರೂ. ವಯೋಮಿತಿ: ಅಭ್ಯರ್ಥಿಗಳ ವಯಸ್ಸು 28- 35 ವರ್ಷ ವಯೋಮಿತಿ…

0 Comments

BIG BREAKING : ಟಿಕೆಟ್‌ ಕೈ ತಪ್ಪಿದ್ದಕ್ಕೆ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಣ್ಣೀರು, ಬಿಜೆಪಿ ಪಕ್ಷಕ್ಕೆ ರಾಜೀನಾಮೆ!

ಬೆಳಗಾವಿ : ಜಿಲ್ಲೆಯಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಅಥಣಿ ಕ್ಷೇತ್ರದ ಟಿಕೆಟ್ ಯಾರಿಗೆ ಎಂಬ ಪ್ರಶ್ನೆಗೆ ಉತ್ತರ ಈಗಾಗಲೇ ಸಿಕ್ಕಿದೆ. ಆದರೆ, ವಲಸಿಗ ಮಹೇಶ್ ಕುಮಟಳ್ಳಿಗೆ ಮಣೆ ಹಾಕಿರುವ ಬಿಜೆಪಿ ಹೈಕಮಾಂಡ್ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿಗೆ ಬಿಗ್‌ ಶಾಕ್ ನೀಡಿದೆ.…

0 Comments

ಪಂಜಿನ ಮೆರವಣಿಗೆ ಮೂಲಕ ಮತದಾನ ಜಾಗೃತಿ : ಇಓ ರಿಂದ ಚಾಲನೆ

ಕುಕನೂರು : ಸಾರ್ವಜನಿಕರಲ್ಲಿ ಮತದಾನದ ಮಾಡುವ ಕುರಿತು ಜಾಗೃತಿ ಮೂಡಿಸಲು ನಿಟ್ಟಿನಲ್ಲಿ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರು, ತಾಲೂಕ ಸ್ವೀಪ್ ಸಮಿತಿ ಹಾಗೂ ತಾಲೂಕ ಪಂಚಾಯತಿ ವತಿಯಿಂದ ಮೇಣದ ಬತ್ತಿ ಮತ್ತು ಪಂಜಿನ ಮೆರೆವಣಿಗೆ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ತಾಲೂಕಿನ…

0 Comments

ವಿಧಾನಸಭೆ ಚುನಾವಣೆ 2023 : ಟಿಕೆಟ್ ಹಂಚಿಕೆ ವಿಚಾರದಲ್ಲಿ ಈ ಬಾರಿ ಬಿಜೆಪಿ ವಿಶೇಷ ಪ್ರಯತ್ನ

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಒಟ್ಟು 224 ಕ್ಷೇತ್ರಗಳ ಪೈಕಿ ಬಿಜೆಪಿವು ಇದೀಗ ಮೊದಲ ಹಂತದಲ್ಲಿ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಈ ಪಟ್ಟಿಯಲ್ಲಿ 9 ಮಂದಿ ವೈದ್ಯರು, 5 ಜನ ವಕೀಲರು, ಒಬ್ಬ ನಿವೃತ್ತ ಐಎಎಸ್, ಒಬ್ಬ…

0 Comments

BREAKING : ರಾಜ್ಯದಲ್ಲಿ ಇನ್ನೂ 2 ದಿನ ಗುಡುಗು ಸಹಿತ ಭಾರೀ ಮಳೆ!

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿ ಸೇರಿದಂತೆ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳ ಗುಡುಗು ಸಹಿತ…

0 Comments

FLASH : ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ..!!

ಬೆಂಗಳೂರು : ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಈ ಸಾಲಿನ ಶೈಕ್ಷಣಿಕ ವರ್ಷದ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಜೂನ್ 1…

0 Comments

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ : ಯಾರು ಯಾವ ಕ್ಷೇತ್ರದಿಂದ ಸ್ಪರ್ಧೆ ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಒಟ್ಟು 224 ಕ್ಷೇತ್ರಗಳ ಪೈಕಿ ಮೊದಲ ಪಟ್ಟಿಯಲ್ಲಿ ಬಿಜೆಪಿ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ 8 ಮಹಿಳೆಯರು ಹಾಗೂ 52 ಹೊಸ ಮುಖಗಳಿಗೆ ಈ ಬಾರಿ ಅವಕಾಶ ಕಲ್ಪಿಸಲಾಗಿದೆ. ಈ ಬಾರಿಯ…

0 Comments
error: Content is protected !!