KOPPAL NEWS : ದೌರ್ಜನ್ಯ ಪ್ರಕರಣಗಳಲ್ಲಿ ಪರಿಹಾರ ಒದಗಿಸಲು ಕ್ರಮ ವಹಿಸಿ: ಜಿಲ್ಲಾಧಿಕಾರಿ ನಲಿನ್ ಅತುಲ್
ಕೊಪ್ಪಳ : ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರ ಒದಗಿಸಲು ಅಗತ್ಯ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ…