ರಾಜ್ಯದಲ್ಲಿ ಇಂದು ಭಾರೀ ಮಳೆ : ನಿನ್ನೆ ಮಳೆಯ ಆರ್ಭಟಕ್ಕೆ 5 ಜನ ಸಾವು
ಬೆಂಗಳೂರು : ರಾಜ್ಯದ ಹಲವು ಕಡೆಗಳಲ್ಲಿ ಮುಂಗಾರು ಪೂರ್ಣ ಭಾರೀ ಮಳೆ ಅಬ್ಬರಿಸಿದ್ದು, ಸಿಡಿಲು ಬಡಿದು ಮೂವರು ಸೇರಿ ಐವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ ಆಗಿದ್ದು, ಗದಗ ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ, ಸಿಡಿಲಬ್ಬರದಿಂದ ಗದಗ ತಾಲೂಕಿನ…