ಬೆಂಗಳೂರು : ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳುಬಾಕಿ ಉಳಿದಿವೆ. ಕಾಂಗ್ರೆಸ್ ಈಗಾಗಲೇ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಭಾರಿ ಕುತೂಹಲ ಕೆರಳಿಸಿದ್ದ 2ನೇಯ ಅಭ್ಯರ್ಥಿಗಳ ಪಟ್ಟಿಯನ್ನು ಎಐಸಿಸಿ ಇಂದು 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ 2…
Trend : ಆದರ್ಶಗಳನ್ನು ಬದಿಗೆ ಸರಿಸಿದ ‘ಕಿಚ್ಚ’ನ ನಡೆ
ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಬೆಂಬಲಿಸುವುದಾಗಿ ನಿರ್ಧಾರ ಪ್ರಕಟಿಸಿದ ನಟ ಕಿಚ್ಚ ಸುದೀಪ ಅವರ ಅನಿರೀಕ್ಷಿತ ನಡೆ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ. ಇದಕ್ಕೂ ಮುನ್ನ ಸುದೀಪ ಬಿಜೆಪಿ ಸೇರುತ್ತಾರೆ ಎಂದೇ ಸುದ್ದಿಯಾಗಿತ್ತು. ಆದರೆ ಪತ್ರಿಕಾಗೋಷ್ಠಿಯಲ್ಲಿ ಸುದೀಪ ತಮ್ಮ ಜಾಣ್ಮೆಯಿಂದ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ…
ಬಿಜೆಪಿಯ ಸಂಸ್ಥಾಪನಾ ದಿನಾಚರಣೆ
ಕುಕನೂರು:ಪಟ್ಟಣದ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಸಂಸ್ಥಾಪನಾ ದಿನವನ್ನು ಬುಧವಾರ ಆಚರಿಸಲಾಯಿತು. ಪಕ್ಷದ ಸಂಸ್ಥಾಪಕರಾದ ಶ್ಯಾಮಪ್ರಸಾದ್ ಮುಖರ್ಜಿ ಹಾಗೂ ದೀನದಯಾಳ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪಕ್ಷದ ಹಿರಿಯರಾದ ಅರ್ಜುನರಾವ ಜಗತಾಪ ಹಾಗೂ ರಾಘವೇಂದ್ರ ರಾವ್ ದೇಸಾಯಿ ಪುಷ್ಪ ನಮನ ಸಲ್ಲಿಸಿದರು. ಈ…
BREAKING NEWS : ‘SSLC’ ಪರೀಕ್ಷೆಯಲ್ಲಿ ಸಾಮೂಹಿಕ ನಕಲು : 16 ಶಿಕ್ಷಕರ ಅಮಾನತು!!
ಕಲಬುರಗಿ : ಜಿಲ್ಲೆಯಲ್ಲಿ SSLC ಪರೀಕ್ಷೆಯಲ್ಲಿ ಸಾಮೂಹಿಕ ನಕಲಿಗೆ ಸಹಕರಿಸಿದ ಹಿನ್ನೆಲೆಯಲ್ಲಿ ಅಫಜಲ್ಪುರ ತಾಲೂಕಿನ ಗೊಬ್ಬರು ಎಸ್ಎಸ್ ಎಲ್ ಸಿ ಪರೀಕ್ಷಾ ಕೇಂದ್ರದ ಬರೋಬ್ಬರಿ 16 ಶಿಕ್ಷಕರನ್ನು ಅಮಾನತು ಮಾಡಿ ಪರೀಕ್ಷಾ ಮಂಡಳಿ ಅದ್ಹೇಶಿಸಿದೆ. ಅಫಜಲ್ಪುರ ತಾಲೂಕಿನ ಗೊಬ್ಬೂರ (ಬಿ) ಸರ್ಕಾರಿ…
ದೇಶದ ಭವಿಷ್ಯಕ್ಕಾಗಿ ನಿಮ್ಮದೊಂದು ಮತ ಅಮೂಲ್ಯ: ವಾಸುದೇವ ಪೂಜಾರ
ಗಜೇಂದ್ರಗಡ: ದೇಶದ ಸುಭದ್ರ ಭವಿಷ್ಯಕ್ಕಾಗಿ ಪ್ರತಿಯೊಬ್ಬರು ಮತದಾನ ಮಾಡಬೇಕು ಎಂದು ತಾಲೂಕು ಪಂಚಾಯತ ನರೇಗಾ ಸಹಾಯಕ ನಿರ್ಧೇಶಕರಾದ ವಾಸುದೇವ ಪೂಜಾರ ಹೇಳಿದರು. ಗಜೇಂದ್ರಗಡ ತಾಲೂಕಿನ ರಾಂಪೂರ ಗ್ರಾಮ ಪಂಚಾಯತ ವ್ಯಾಪ್ತಿಯ ಕೊಡಗಾನೂರು ಗ್ರಾಮದಲ್ಲಿ ಜಲಸಂಜೀವಿನಿ ಯೋಜನೆಯಡಿ…
ಏ.6 ರಂದು ದವನದ ಹುಣ್ಣಿಮೆ ದಿನ ಕಾಲಕಾಲೇಶ್ವರನ ರಥೋತ್ಸವ
ಗಜೇಂದ್ರಗಡ : ಇಲ್ಲಿನ ದಕ್ಷಿಣ ಕಾಶಿ ಎಂದೇ ಹೆಸರು ಪಡೆದಿರುವ ಇಲ್ಲಿನ ಕಾಲಕಾಲೇಶ್ವರನ ರಥೋತ್ಸವ ದವನದ ಹುಣ್ಣಿಮೆ ದಿನವಾದ ಏ.೬ರಂದು ನಡೆಯಲಿದೆ. ಇಂದು ಬೆಳಿಗ್ಗೆ ಕಾಲಕಾಲೇಶ್ವರನಿಗೆ ವಿಶೇಷ ಪೂಜೆ ನಡೆಯಲಿದೆ. ಸಂಜೆ ಚಿತ್ತಾ ನಕ್ಷತ್ರದಲ್ಲಿ ರಥೋತ್ಸವಕ್ಕೆ ಚಾಲನೆ ಲಭಿಸುತ್ತದೆ. ದೇವರ ದರ್ಶನಕ್ಕೆ…
IMPORTANT : ಚುನಾವಣೆಗೆ ಸಂಬಂಧಿತ ದೂರುಗಳು ಇದ್ದರೆ ಈ ನಂಬರ್ ಗೆ ಕಾಲ್ ಮಾಡಿ..!
ಕೊಪ್ಪಳ : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಚುನಾವಣಾ ದೂರುಗಳನ್ನು ಸಲ್ಲಿಸಲು ಕೊಪ್ಪಳ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ದೂರು ನಿರ್ವಹಣಾ ಕೋಶ ಸ್ಥಾಪಿಸಲಾಗಿದೆ. ರಾಜ್ಯಾಧ್ಯಂತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಜಿಲ್ಲೆಯ ಸಾರ್ವಜನಿಕರು ಚುನಾವಣೆಗೆ ಸಂಬಂಧಿತ ಎಲ್ಲಾ ರೀತಿಯ ದೂರುಗಳನ್ನು 24*7…
ಬನ್ನಿಕೊಪ್ಪದಲ್ಲಿ ಬಣವೆಗಳಿಗೆ ಬೆಂಕಿ : ಸುಮಾರು 2ಲಕ್ಷ ರೂ.ಮೌಲ್ಯದ ಮೇವು ನಾಶ
ಕುಕನೂರು: ತಾಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ಮಂಗಳವಾರ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಿಂದಾಗಿ ರೈತರಾದ ಬಸನಗೌಡ ಅಗಸಿಮುಂದಿನ ಎಂಬುವರಿಗೆ ಸೇರಿದ ಏಳು ಟ್ರಾಕ್ಟರ್ ಮೇವು ಮತ್ತು ಹೊಟ್ಟಿನ ಬಣವೆಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ ಹತ್ತಿಕೊಂಡಿರುವ ವಿಷಯವನ್ನು ಅಗ್ನಿಶಾಮಕ ಠಾಣೆಗೆ ತಿಳಿಸಿದ್ದರೂ ಸಹಿತ, ಅಗ್ನಿಶಾಮಕ…
BREAKING : ಯಾವುದೇ ಕಾರಣಕ್ಕೂ ನಾನು ಚುನಾವಣೆಯಲ್ಲಿ ಸ್ಪರ್ಧಿಸಲ್ಲ : ನಟ ಕಿಚ್ಚ ಸುದೀಪ್ ಸ್ಪಷ್ಟನೆ!!
ಬೆಂಗಳೂರು : 'ಯಾವುದೇ ಕಾರಣಕ್ಕೂ ನಾನು ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ನಟ ಕಿಚ್ಚ ಸುದೀಪ್ ಸ್ಪಷ್ಟನೆ ನೀಡಿದ್ದಾರೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಟಿ ಮಾತನಾಡಿದ ನಟ ಕಿಚ್ಚ ಸುದೀಪ್, 'ನಾನು ನನ್ನ ಚಿತ್ರರಂಗದ ದಿನಗಳಿಂದ ಕಷ್ಟ, ಸುಖವನ್ನು…
ಅಭಿವೃದ್ಧಿಯ ಹರಿಕಾರರು ಜಗಜೀವನ ರಾಮ್ : ಬಸವರಾಜ ಉಳ್ಳಾಗಡ್ಡಿ
ಯಲಬುರ್ಗಾ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ರಾಷ್ಟ್ರ ನಾಯಕ ಮಾಜಿ ಉಪ ಪ್ರಧಾನ ಮಂತ್ರಿಗಳಾದ ಬಾಬು ಜಗಜೀವನ್ ರಾವ್ ರವರ 116ನೇ ಜಯಂತಿಯ ಗೌರವಪೂರ್ವಕ ನಮನಗಳನ್ನು ಸಲ್ಲಿಸಲಾಯಿತು. ಈ…