ಬೇಸಿಗೆಯಲ್ಲಿ ದೇಹದ ಆರೋಗ್ಯಕ್ಕೆ ಹಸಿ ಈರುಳ್ಳಿ ವರದಾನ!

ಈರುಳ್ಳಿ ಆರೋಗ್ಯಕ್ಕೆ ಬಹು ಉಪಯುಕ್ತವಾಗಿದೆ. ಈರುಳ್ಳಿಯಲ್ಲಿ ಸಾಕಷ್ಟು ಪ್ರಮಾಣದ ಸಲ್ಫರ್ ಇದೆ. ಅದಕ್ಕಾಗಿಯೇ ಬೇಸಿಗೆಯಲ್ಲೂ ಶಾಖದ ಹೊಡೆತವನ್ನು ತಪ್ಪಿಸಲು ಹಸಿ ಈರುಳ್ಳಿಯನ್ನು ಸೇವಿಸಲು ವೈದ್ಯರು ಸಲಹೆ ನೀಡುತ್ತಾರೆ. ಈರುಳ್ಳಿಯನ್ನು ಹಸಿಯಾಗಿ ತಿನ್ನುವುದರಿಂದ ಮಾತ್ರ ಇದರ ಹೇರಳವಾದ ಪೋಷಕಾಂಶ ನಮಗೆ ದೊರೆಯುತ್ತದೆ. ಈರುಳ್ಳಿ…

0 Comments

BIG NEWS : ಇಂದು ಸಿಎಂ ಬಸವರಾಜ ಬೋಮ್ಮಾಯಿ ಅವರಿಂದ ಮಹತ್ವದ ಸುದ್ದಿಗೋಷ್ಠಿ

ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು, ಇಂದೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು, ಇಂದು ಮಧ್ಯಾಹ್ನ 1.30 ಗಂಟೆಗೆ ಬೆಂಗಳೂರಿನ ಅಶೋಕ ಹೋಟೆಲ್‌ನಲ್ಲಿ…

0 Comments

BREAKING : ರಾಜ್ಯ ರಾಜಕೀಯಕ್ಕೆ ನಟ ಕಿಚ್ಚ ಸುದೀಪ್ ಅಧಿಕೃತ ಸೇರ್ಪಡೆ!, ಯಾವ ಪಕ್ಷಕ್ಕೆ ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಚುನಾವಣಾ ಕಾವು ಜೋರಾಗಿದೆ . ನಟ ಕಿಚ್ಚ ಸುದೀಪ್ ರಾಜಕೀಯಕ್ಕೆ ಬರುವ ಬಗ್ಗೆ ತೀವ್ರ ಕುತೂಹಲ ಉಂಟಾಗಿದೆ. ಈ ವಿಚಾರದ ಬಗ್ಗೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ನಟ ಸುದೀಪ್ ಅವರು ಇಂದು ಬಿಜೆಪಿ ಪಕ್ಷ…

0 Comments

ಆಟೋ ಮೇಲೆ ರಾಜಕೀಯ ಪಕ್ಷಗಳ ಫೋಟೋ ಹಾಕಿದ್ರೆ ಬೀಳುತ್ತೆ ದಂಡ!!

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈಗ ರಾಜ್ಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಆಟೋಗಳ ಮೇಲಿನ ರಾಜಕೀಯ ಸ್ಟಿಕ್ಕರ್, ಬ್ಯಾನರ್, ಪೋಟೋಗಳನ್ನು ನಿಷೇಧ ಮಾಡಲಾಗಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ ಸಾರಿಗೆ ಇಲಾಖೆಯ ಜಂಟಿ ಆಯುಕ್ತ ಹಾಲಸ್ವಾಮಿ…

0 Comments

BREAKING : ಮಳೆಯ ಅಬ್ಬರಕ್ಕೆ ಜನ ತತ್ತರ : ಇನ್ನೂ 2 ದಿನ ಭಾರೀ ಮಳೆ!!

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ 2 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಮಾಹಿತಿ ನೀಡಿದೆ. ನಗರದ ದೇವನಹಳ್ಳಿ ಸುತ್ತಮುತ್ತಾ ಬಿರುಗಾಳಿ ಸಹಿತ ಭಾರೀ…

0 Comments

ಜೈನ ಸಮುದಾಯದವರಿಂದ ಪಟ್ಟಣದಲ್ಲಿ ಮಹಾವೀರ ಜಯಂತಿ ಆಚರಣೆ

ಕುಕನೂರು ಪಟ್ಟಣದಲ್ಲಿ ಮಂಗಳವಾರ ಜೈನ ಗುರುಗಳಾದ ಮಹಾವೀರರ ಜಯಂತಿಯನ್ನು ತಹಶೀಲ್ದಾರ್ ಕಾರ್ಯಾಲಯದಲ್ಲಿ ಉಪತಹಶೀಲ್ದಾರ್ ಮುರಳಿಧರ್ ರಾವ್ ಕುಲಕರ್ಣಿ ನೇತೃತ್ವದಲ್ಲಿ ಮಹಾವೀರರ ಪೋಟೋಗೆ ಪೂಜೆ ಸಲ್ಲಿಸುವ ಮೂಲಕ ಸಮುದಾಯದ ಮುಖಂಡರ ಜೊತೆಗೂಡಿ ಜಯಂತಿಯನ್ನು ಆಚರಿಸಲಾಯಿತು. ಜೈನ ಸಮುದಾಯದರಿಂದ ಪಟ್ಟಣದಲ್ಲಿರುವ ಜೈನ ಭವನದಲ್ಲಿ ಮಹಾವೀರರ…

0 Comments

ಬಿಜೆಪಿ ತೊರೆದು ಕಾಂಗ್ರೇಸ್ ಪಕ್ಷ ಸೇರ್ಪಡೆಗೊಂಡ ವೀರಶೈವ ಲಿಂಗಾಯತ ಸಮಾಜದ ಮುಖಂಡರು ಹಾಗೂ ಮಹಿಳೆಯರು. .

ಗಜೇಂದ್ರಗಡ ನೈಜ ಜನಪರ ಕಾಳಜಿಯನ್ನು ಇಟ್ಟುಕೊಂಡು ಅಧಿಕಾರ ನಡೆಸಿದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದುಕೊಂಡಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಸಮಾಜದ ಎಲ್ಲಾ ವರ್ಗದ ಜನ ಅಧಿಕಾರಕ್ಕೆ ಬಂದ ಹಾಗೆಯೇ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಜಿ.ಎಸ್.ಪಾಟೀಲ ಹೇಳಿದರು. ಪಟ್ಟಣದ…

0 Comments

BREAKING NEWS : ಭೀಕರ ಅಪಘಾತ : ಸ್ಥಳದಲ್ಲೇ ಓರ್ವ ಸಾವು..!

ಕೊಪ್ಪಳ : ಕುಕನೂರು ತಾಲೂಕಿನ ಬನ್ನಿಕೊಪ್ಪ ಗ್ರಾಮದ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಬೆಳಗಿನ ಜಾವ ಆರು ಮೂವತ್ತರ ಸುಮಾರಿಗೆ ಬೈಕ್ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಚಾಲಕ 50 ವರ್ಷದ ಶಿವಪ್ಪ ಬಿನ್ನಾಳ ಎಂಬವರು ಸ್ಥಳದಲ್ಲಿ ಮೃತಪಟ್ಟಿರುತ್ತಾರೆ. ಸ್ಥಳಕ್ಕೆ…

0 Comments

BIG NEWS : ರಾಜ್ಯದಲ್ಲಿ ಮತ್ತೆ ಎರಡು ದಿನ ಭಾರೀ ಮಳೆ!!

ಬೆಂಗಳೂರು : ರಾಜ್ಯದಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಇನ್ನೂ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ರಾಮನಗರದಲ್ಲಿ ಗುಡುಗು ಸಹಿತ…

0 Comments
error: Content is protected !!