BREAKING : ನಿಂದನೆ ಪ್ರಕರಣ : ಕ್ಷಮೆ ಕೇಳಿದ ನಟ ಉಪೇಂದ್ರ..!!
ಬೆಂಗಳೂರು : ಕನ್ನಡದ ಸೂಪರ್ ಸ್ಟಾರ್ ಉಪೇಂದ್ರ ವಿರುದ್ದ 'ಅಟ್ರಾಸಿಟಿ ಕೇಸ್' ದಾಖಲು ಮಾಡಲಾಗಿದೆ. ನಿನ್ನೆಯಿಂದ ಉಪೇಂದ್ರ ಅವರು ಮಾತನಾಡಿರುವ ವಿಡಿಯೋವೊಂದರಲ್ಲಿ 'ಊರು ಅಂದ್ಮೇಲೆ ಹೊಲ್ಗೇರಿ ಇರುತ್ತಲ್ಲಾ ಹಾಗೆ ಅಂತ' ಹೇಳಿದ್ದರು. ಇದೇ ಸಂದರ್ಭದಲ್ಲಿ ಉಪೇಂದ್ರ ಅವರ ವಿರುದ್ದ ಆಕ್ರೋಶವನ್ನ ವಿವಿಧ…