ಬಸವರಾಜ ರಾಯರಡ್ಡಿಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಡಾ.ಮಲ್ಲಿಕಾರ್ಜುನ ಬಿನ್ನಾಳ

ಕುಕನೂರು :ಯಲಬುರ್ಗಾ ವಿಧಾನಸಭಾ ಕ್ಷೇತ್ರದಿಂದ ಗೆದ್ದ ಬಸವರಾಜ ರಾಯರಡ್ಡಿಗೆ ಸಚಿವ ಸ್ಥಾನ ಸಿಗುತ್ತದ್ದೆ ಎಂಬ ವಿಶ್ವಾಸ ಇಡೀ ಕ್ಷೇತ್ರದ ಜನರಲ್ಲಿ ಮನೆ ಮಾಡಿತ್ತು ಆದರೆ ರಾಯರಡ್ಡಿಯವರಿಗೆ ಸಚಿವ ಸ್ಥಾನ ದೊರೆಯದೆ ಇರುವುದಕ್ಕೆ ಕುಕನೂರು ಬ್ಲಾಕ್ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಡಾ.ಮಲ್ಲಿಕಾರ್ಜುನ ಬಿನ್ನಾಳ…

Continue Readingಬಸವರಾಜ ರಾಯರಡ್ಡಿಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಡಾ.ಮಲ್ಲಿಕಾರ್ಜುನ ಬಿನ್ನಾಳ

ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ

ಮುಧೋಳ ಗ್ರಾಮದಲ್ಲಿ ಗ್ರಾಮೀಣ ಆರೋಗ್ಯ ಅಮೃತ ಅಭಿಯಾನ ಶಿಬಿರ, ರೋಜಗಾರ್ ದಿನಾಚರಣೆಯಲ್ಲಿ 410 ಜನರಿಗೆ ತಪಾಸಣೆ. ಯಲಬುರ್ಗಾ : ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುಧೋಳ ಗ್ರಾಮ ಪಂಚಾಯತಿಯಲ್ಲಿ ಚಕ್ ಡ್ಯಾಮ್ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತಿ ರಾಜ್…

Continue Readingನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ

ಮಾವು ಮಾರಾಟಗಾರರೆ ಎಚ್ಚರ….ಕ್ಯಾಲ್ಸಿಯಂ ಕಾರ್ಬೈಡ್ ಬಳಸಿದರೆ ಕಠಿಣ ಕ್ರಮ

ಕೊಪ್ಪಳ : ಮಾವು ಮಾಗಿಸಲು ಕ್ಯಾಲ್ಸಿಯಂ ಕಾರ್ಬೈಡ್ ಬಳಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಅಂಕಿತ ಅಧಿಕಾರಿಗಳಾದ ಡಾ ಟಿ.ಲಿಂಗರಾಜು ಅವರು ತಿಳಿಸಿದ್ದಾರೆ. ಮಾವಿನ ಹಣ್ಣುಗಳನ್ನು ಕೃತಕವಾಗಿ ಮಾಗಿಸಲು ಕ್ಯಾಲ್ಸಿಯಂ ಕಾರ್ಬೈಡನ್ನು ಬಳಸುವುದು ಎಫ್.ಎಸ್.ಎಸ್.ಎ…

Continue Readingಮಾವು ಮಾರಾಟಗಾರರೆ ಎಚ್ಚರ….ಕ್ಯಾಲ್ಸಿಯಂ ಕಾರ್ಬೈಡ್ ಬಳಸಿದರೆ ಕಠಿಣ ಕ್ರಮ

ಮೇ 26ರಂದು ವಾಕ್ ಇನ್-ಇಂಟರ್‌ವ್ಯೂವ್

ಕೊಪ್ಪಳ : ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ವಾಕ್ ಇನ್-ಇಂಟರ್‌ವ್ಯೂವನ್ನು ಮೇ 26ರಂದು ಬೆಳಿಗ್ಗೆ 10.30 ರಿಂದ 2.30 ರವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಈ ವಾಕ್ ಇನ್-ಇಂಟರ್‌ವ್ಯೂವ್‌ದಲ್ಲಿ ಜಿಯೋ ಮತ್ತು ಎಂ.ಎನ್.ಸಿ ಕಂಪನಿ…

Continue Readingಮೇ 26ರಂದು ವಾಕ್ ಇನ್-ಇಂಟರ್‌ವ್ಯೂವ್

ಸಾಲ ಸೌಲಭ್ಯ ನೀಡುವ ನೆಪ ಒಡ್ಡಿ ಹಣ ವಸೂಲಿ ಕರೆಗಳಿಗೆ ಸ್ಪಂದಿಸಬೇಡಿ, ಡಾ. ಹೆಚ್ ನಾಗರಾಜ

ಕೊಪ್ಪಳ : ಕುರಿ ಸಾಕಾಣಿಕೆ ಮತ್ತು ಇತರೆ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಕೊಡಿಸುವುದಾಗಿ ಹಣ ವಸೂಲಿ ಕರೆಗಳಿಗೆ ಸ್ಪಂದಿಸದಿರಿ ಎಂದು ಕೊಪ್ಪಳ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರಾದ ಡಾ ಹೆಚ್.ನಾಗರಾಜ ತಿಳಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ…

Continue Readingಸಾಲ ಸೌಲಭ್ಯ ನೀಡುವ ನೆಪ ಒಡ್ಡಿ ಹಣ ವಸೂಲಿ ಕರೆಗಳಿಗೆ ಸ್ಪಂದಿಸಬೇಡಿ, ಡಾ. ಹೆಚ್ ನಾಗರಾಜ

ಮೇ 28ಕ್ಕೆ 6ನೇ ತರಗತಿ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ .

ಕೊಪ್ಪಳ: 2023-24ನೇ ಸಾಲಿಗೆ ಕೊಪ್ಪಳ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ ಮುಖಾಂತರ ಆಯ್ಕೆ ಮಾಡಬೇಕಾಗಿದ್ದು,…

Continue Readingಮೇ 28ಕ್ಕೆ 6ನೇ ತರಗತಿ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ .

ಮಳೆಯಿಂದ ಹಾನಿಗೊಳಗಾಗಿದ್ದ ರೈತರ ತೋಟಗಳಿಗೆ ನೂತನ ಶಾಸಕ ಬಿ. ಎನ್. ರವಿ ಕುಮಾರ್ ಭೇಟಿ ಪರಿಶೀಲನೆ.

ಶಿಡ್ಲಘಟ್ಟ : ತಾಲೂಕಿನ ಕಸಬಾ ಹೋಬಳಿಯ ವೈ ಹುಣಸೆನಹಳ್ಳಿ, ಕೊತ್ತನೂರು, ತುಮ್ಮನಹಳ್ಳಿ, ಆನೂರು ಪಂಚಾಯಿತಿ ಮತ್ತು ಜಂಗಮಕೋಟೆ ಹೋಬಳಿಯ ಚೀಮಂಗಳ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಬಿರುಗಾಳಿ ಮತ್ತು ಆಲಿಕಲ್ಲು ಸಹಿತ ಭಾರಿ ಮಳೆಯಿಂದಾಗಿ ಎರಡು ಹೋಬಳಿಯ ಗ್ರಾಮಗಳಲ್ಲಿ ದ್ರಾಕ್ಷಿ,…

Continue Readingಮಳೆಯಿಂದ ಹಾನಿಗೊಳಗಾಗಿದ್ದ ರೈತರ ತೋಟಗಳಿಗೆ ನೂತನ ಶಾಸಕ ಬಿ. ಎನ್. ರವಿ ಕುಮಾರ್ ಭೇಟಿ ಪರಿಶೀಲನೆ.

ಲೋಕಾಯುಕ್ತರಿಂದ ಅಹವಾಲು ಸ್ವೀಕಾರ ಮೇ 25ಕ್ಕೆ ಮುಂದೂಡಿ

ಕುಕನೂರು: ಕರ್ನಾಟಕ ಲೋಕಾಯುಕ್ತ ಕೊಪ್ಪಳ ಕಚೇರಿಯಿಂದ ಮೇ 23ರಂದು ಪಟ್ಟಣದಲ್ಲಿ ಏರ್ಪಡಿಸಲಾಗಿದ್ದ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕಾರ ಸಭೆಯನ್ನು ಮೇ 25ಕ್ಕೆ ಮುಂದೂಡಲಾಗಿದೆ. ಅಂದು ಬೆಳಿಗ್ಗೆ 10.30ಕ್ಕೆ ಕುಕನೂರಿನ ಸರ್ಕ್ಯೂಟ್ ಹೌಸ್‌ನ ಮೀಟಿಂಗ್ ಹಾಲ್‌ನಲ್ಲಿ ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ರಾಯಚೂರು…

Continue Readingಲೋಕಾಯುಕ್ತರಿಂದ ಅಹವಾಲು ಸ್ವೀಕಾರ ಮೇ 25ಕ್ಕೆ ಮುಂದೂಡಿ

ಕೇಸರ್, ದೇಶಿ, ವಿದೇಶಿ ಮಾವು ತಳಿಗಳ ಪ್ರದರ್ಶನ, ಮಾರಾಟ.

ಮೇ 23ರಿಂದ 31ರವರೆಗೆ ಕೊಪ್ಪಳ ಮಾವು ಮೇಳ ಕೊಪ್ಪಳ : ತೋಟಗಾರಿಕೆ ಇಲಾಖೆಯಿಂದ 'ಕೊಪ್ಪಳ ಮಾವು ಮೇಳ-2023"ನ್ನು ಮೇ 23ರಿಂದ ಮೇ 31ರವರೆಗೆ ನಗರದ ತೋಟಗಾರಿಕೆ ಉಪ ನಿರ್ದೇಶಕರ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ ಕಾರ್ಯಕ್ರಮವು ಮೇ 23ರ ಬೆಳಿಗ್ಗೆ10 ರಿಂದ…

Continue Readingಕೇಸರ್, ದೇಶಿ, ವಿದೇಶಿ ಮಾವು ತಳಿಗಳ ಪ್ರದರ್ಶನ, ಮಾರಾಟ.

ವಾಹನದ ಮೇಲೆ ಮರ ಬಿದ್ದು ಸಂಪೂರ್ಣ ಜಖಂಗೊಂಡ ವಾಹನ.

ಕುಕನೂರು : ರವಿವಾರ ತಡರಾತ್ರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ಒಂದು ವಾಹನದ ಮೇಲೆ ಬಿದ್ದು ವಾಹನ ಸಂಪೂರ್ಣವಾಗಿ ಜಖಂಗೊಂಡಿರುತ್ತದೆ. ಕುಕನೂರು ಪಟ್ಟಣದ 1ನೇ ವಾರ್ಡನ ಪರಶುರಾಮ ಪೊಳದ ಎಂಬುವರ ವಾಹನದ ಮೇಲೆ ರವಿವಾರ ರಾತ್ರಿ ಸುರಿದ ಗಾಳಿ ಮಳೆಗೆ…

Continue Readingವಾಹನದ ಮೇಲೆ ಮರ ಬಿದ್ದು ಸಂಪೂರ್ಣ ಜಖಂಗೊಂಡ ವಾಹನ.
error: Content is protected !!