ALERT NEWS : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ…
ಬೆಂಗಳೂರು : ಕಳೆದ ಮಾರ್ಚ್‌ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಗಳನ್ನು ಪಡೆಯಲು ಅರ್ಜಿ ಸಲ್ಲಿಸಲು ಇದೇ 27ರ ವರೆಗೆ ಕಾಲವಕಾಶ ನೀಡಲಾಗಿತ್ತು. ಇದೀಗ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಹಂತ ಹಂತವಾಗಿ ಉತ್ತರ ಪತ್ರಿಕೆಗಳ…