LOCAL EXPRESS : ಸೆ.08 ರಂದು ಯಲಬುರ್ಗಾ ಪಟ್ಟಣದಲ್ಲಿ ಸರ್ಕಾರ ವಿರುದ್ದ ಪ್ರತಿಭಟನೆ ಮಾಜಿ ಸಚಿವ ಹಾಲಪ್ಪ ಆಚಾರ್
ಯಲಬುರ್ಗಾ : ಸೆಪ್ಟೆಂಬರ್ 08 (ಶುಕ್ರವಾರ) ಕಾಂಗ್ರೆಸ್ ಸರ್ಕಾರ ವಿರುದ್ದ ಹಾಗೂ ರಾಜ್ಯದಲ್ಲಿ ಬರ ಘೋಷಣೆ ಮಾಡುವಂತೆ ಒತ್ತಾಯಿಸಿ ಯಲಬುರ್ಗಾ ಪಟ್ಟಣದಲ್ಲಿ ಪ್ರತಿಭನೆ ನೆಡೆಸಲಾಗುವುದು ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಹೇಳಿದರು. ಯಲಬುರ್ಗಾ ಪಟ್ಟಣದಲ್ಲಿ ಇಂದು ನಡೆದ ಸುದ್ದಿಗೊಷ್ಠಿಯನ್ನು ಉದ್ದೇಶಿಸಿ…