ಕುಷ್ಟಗಿ ತಾಲೂಕು: 36 ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿ
ಕೊಪ್ಪಳ : ಕುಷ್ಟಗಿ ತಾಲೂಕಿನ 36 ಗ್ರಾಮ ಪಂಚಾಯತಗಳ ಎರಡನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿ ಸಂಬಂಧ ಜೂನ್ 16ರಂದು ಕುಷ್ಟಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಡಿಟೋರಿಯಂ ಹಾಲ್‌ನಲ್ಲಿ ಆಯಾ ಗ್ರಾ.ಪಂ.ಗಳ ಸದಸ್ಯರ ಸಭೆ ನಡೆಯಿತು.…