ತಂದೆ ಪರ ಮತಯಾಚನೆ ಮಾಡಿದ ಮಗಳು,ಮಮತಾ
ಕುಕನೂರು : ವಿಧಾನ ಸಭಾ ಚುನಾವಣೆ ಪ್ರಚಾರ ನಿಮಿತ್ತ ಇಂದು ತಾಲೂಕಿನ ಬಿನ್ನಾಳ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಪರ ಅವರು ಮಗಳು ಮಮತಾ ಹಾಗೂ ಅಳಿಯ ರತನ್ ಭಾತೆ ಮನೆ ಮನೆಗೂ ಭೇಟಿ ನೀಡಿ ತಂದೆಯ…
ಕುಕನೂರು : ವಿಧಾನ ಸಭಾ ಚುನಾವಣೆ ಪ್ರಚಾರ ನಿಮಿತ್ತ ಇಂದು ತಾಲೂಕಿನ ಬಿನ್ನಾಳ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಪರ ಅವರು ಮಗಳು ಮಮತಾ ಹಾಗೂ ಅಳಿಯ ರತನ್ ಭಾತೆ ಮನೆ ಮನೆಗೂ ಭೇಟಿ ನೀಡಿ ತಂದೆಯ…
ರಾಜ್ಯದಲ್ಲೇ ಇದೀಗ ಕೊಪ್ಪಳ ಜಿಲ್ಲೆ ಮಾದರಿ ಜಿಲ್ಲೆಯಾಗಿ ಗುರುತಿಸಿಕೊಂಡಿದೆ. ಅದು ಯಾವ ವಿಷಯದಲ್ಲಿ ಹೇಗೆ ಅಂತ ಯೋಚನೆ ಮಾಡುತ್ತಿದ್ದಿರಾ? ಹಾಗಾದರೆ, ಈ ಸ್ಟೋರಿ ಕಂಪ್ಲೀಟ್ ಓದಿ... ಈ ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಜನರ ಗುಳೆ ತಡೆಗೆ ಕೊಪ್ಪಳ ಜಿಲ್ಲಾ ಪಂಚಾಯತ್ ಅತಿಹೆಚ್ಚು…
ಕುಕನೂರು : ತಾಲೂಕಿನ ವಟಪರವಿ ಗ್ರಾಮದಲ್ಲಿ ಬುಧವಾರ ಬಿಜೆಪಿ ಅಭ್ಯರ್ಥಿ ಹಾಲಪ್ಪ ಆಚಾರನ್ನು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತ ಕೋರಿದರು.
ಚುನಾವಣೆಯ ಪ್ರಚಾರ ನಿಮಿತ್ಯ ಯಲಬುರ್ಗಾ ಭಾಜಪ ಮಂಡಲದಿಂದ ಹಮ್ಮಿಕೊಂಡಿದ್ದ ಸಭೆಗೆ ಆಗಮಿಸಿದ ಬಿಜೆಪಿ ಅಭ್ಯರ್ಥಿ ಹಾಲಪ್ಪ ಆಚಾರ್ ನ್ನು ಆರತಿ ಮಾಡುವ ಮೂಲಕ, ದಾರಿಯುದ್ದಕ್ಕೂ ಹೂ ಚೆಲ್ಲಿ ಸ್ವಾಗತ ಕೋರಿದರು.
ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ವಟಪರವಿ ಗ್ರಾಮದ ಜನರ ಈ ಪ್ರೀತಿ ವಿಶ್ವಾಸಕ್ಕೆ ನಾನು ಋಣಿಯಾಗಿದ್ದೇನೆ. ನಿಮ್ಮ ಈ ಸಂಭ್ರಮ ನೋಡಿ ನನಗೆ ಗೆದ್ದಷ್ಟೇ ಖುಷಿಯಾಗಿದೆ ಎಂದರು.
ಕುಕನೂರು: ತಾಲೂಕಿನ ತಳಕಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಡವಿಹಳ್ಳಿ ಗ್ರಾಮದಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಪ್ರಾರಂಭವಾದ, ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ, ರೋಜಗಾರ ದಿನಾಚರಣೆ, ಆರೋಗ್ಯ ಅಮೃತ ಅಭಿಯಾನ ಜನನ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ತಾಲೂಕ…
ಬೆಂಗಳೂರು : ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಮುಂದಿನ ತಿಂಗಳು ಮೇ ಮೊದಲ ವಾರದಲ್ಲಿ ಪ್ರಕಟವಾಗಲಿದೆ ಎಂದು ಮಾಹಿತಿ ಇದೆ. ರಾಜ್ಯಾದ್ಯಂತ ಒಟ್ಟು 236 ಮೌಲ್ಯಮಾಪನ ಕೇಂದ್ರಗಳಲ್ಲಿ SSLC ಪರೀಕ್ಷೆಯ ಉತ್ತರ ಪತ್ರಿಕೆಯ ಮೌಲ್ಯಮಾಪನ ಕಾರ್ಯ ಆರಂಭವಾಗಿದ್ದು, ಮೇ ತಿಂಗಳ…
ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂಬರುವ 5 ದಿನ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್ 29 ರವರೆಗೆ ಮಳೆಯಾಗುವ ಸಾಧ್ಯತೆ ಇದೆ.…
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೇನೂ ಕೆಲವೇ ದಿನಗಳು ಬಾಕಿದ್ದು, ಇದೀಗ ಖಾಸಗಿ ಸಂಸ್ಥೆವೊಂದರ ಸಿ-ವೋಟರ್ ಸಮೀಕ್ಷೆಯು (C-Voter Survey) ಚುನಾವಣೆಗೆ ಸಂಬಂಧಿಸಿದಂತೆ ಫಲಿತಾಂಶ ಬಂದಿದೆ. ಈ ಫಲಿತಾಂಶದ ಪ್ರಕಾರ ಒಂದು ರಾಜಕೀಯ ಪಕ್ಷಕ್ಕೆ ಭರ್ಜರಿ ಮುನ್ನಡೆ ಯಾಗಲಿದೆ ಎಂದು ಸರ್ವೆ…
ಬೆಂಗಳೂರು : ಈ ಹಿಂದೆ ರಾಜ್ಯದಲ್ಲಿ 15,000 ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ನಡೆದಿತ್ತು, ಬಳಿಕ ತಾತ್ಕಾಲಿಕ ಆಯ್ಕೆ ಪಟ್ಟಿ, ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಆ ಬಳಿಕ 1:1 ಅಂತೆ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಹಾಗಾಗಿ ಇದೀಗ ಅಭ್ಯರ್ಥಿಗಳಿಗೆ…
2023ರ "ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್" ಫೈನಲ್ ಹೈ ವೋಲ್ಟೇಜ್ ಪಂದ್ಯಕ್ಕೆ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇಂದು ಪ್ರಕಟಿಸಿದೆ. ಲಂಡನ್‌ನ ಓವಲ್ ಕ್ರೀಡಾಂಗಣದಲ್ಲಿ ಜುಲೈ 7ರಿಂದ 11ರವರೆಗೆ ಆಸ್ಟ್ರೇಲಿಯಾ ತಂಡದ ವಿರುದ್ಧ ಪಂದ್ಯ ನಡೆಯಲಿದೆ. ಭಾರತ ಕ್ರಿಕೆಟ್…
ಬೆಂಗಳೂರು : ರಾಜ್ಯ ವಿಧಾನಸಭೆಯ ಚುನಾವಣೆಯ ಮೇ.10ರಂದು ಮತದಾನಕ್ಕೆ, ಇಂದು ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಉಮೇಧುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿತ್ತು. ಹಾಗಾಗಿ ಕೊನೆಯ ದಿನವಾದ ಇಂದು 517 ಅಭ್ಯರ್ಥಿಗಳು ನಾಮಪತ್ರವನ್ನು ವಾಪಾಸ್ ಪಡೆದಿದ್ದು, ಅಂತಿಮವಾಗಿ ಚುನಾವಣಾ ಕಣದಲ್ಲಿ ರಾಜ್ಯದಲ್ಲಿ 2613…