ರಾಜ್ಯದಲ್ಲಿ ನನ್ನ ಬಿಟ್ಟು ಸರ್ಕಾರ ಮಾಡಲು ಯಾವ ಪಕ್ಷಕ್ಕೂ ಸಾಧ್ಯವಿಲ್ಲ : ಜನಾರ್ಧನರೆಡ್ಡಿ
ಬಾಗಲಕೋಟೆ : ರಾಜ್ಯದಲ್ಲಿ 50 ಕ್ಷೇತ್ರಗಳಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಯಲಿದ್ದಾರೆ. ಕೆಲ ಸೀಟುಗಳನ್ನು ಗೆಲ್ಲುವ ವಿಶ್ವಾಸವಿದೆ. ಎಲ್ಲಾ ಪಕ್ಷಗಳಿಗೆ ನನ್ನ ಮೇಲೆ ಕಣ್ಣಿದೆ. ಆದ್ರೂ ರಾಜ್ಯದಲ್ಲಿ ನನ್ನ ಬಿಟ್ಟು ಸರ್ಕಾರ ಮಾಡಲು ಯಾವ ಪಕ್ಷಕ್ಕೂ ಸಾಧ್ಯವಿಲ್ಲ…