ತಾಲೂಕ ರೈತ ಸಂಘದಿಂದ ಬಿಜೆಪಿಗೆ ಬೆಂಬಲ
ಕುಕನೂರು : ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವಿ ಆರ್ ನಾರಾಯಣ ರೆಡ್ಡಿ ಬಣದ ತಾಲೂಕ ರೈತ ಸಂಘದಿಂದ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಹಾಲಪ್ಪ ಆಚಾರ ಗೆ ರೈತ ಸಂಘದಿಂದ ಬೆಂಬಲ ಸೂಚಿಸುವುದಾಗಿ ತಿಳಿಸಿದರು. ಪಟ್ಟಣದ…
ಕುಕನೂರು : ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವಿ ಆರ್ ನಾರಾಯಣ ರೆಡ್ಡಿ ಬಣದ ತಾಲೂಕ ರೈತ ಸಂಘದಿಂದ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಹಾಲಪ್ಪ ಆಚಾರ ಗೆ ರೈತ ಸಂಘದಿಂದ ಬೆಂಬಲ ಸೂಚಿಸುವುದಾಗಿ ತಿಳಿಸಿದರು. ಪಟ್ಟಣದ…
ಬೆಂಗಳೂರು : ಪ್ರಸ್ತತ 2022-23 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ (SSLC Exam) ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ರಾಜ್ಯದಲ್ಲಿ ಶೇ 83.89 ರಷ್ಟು ಫಲಿತಾಂಶ ಬಂದಿದೆ. ಕಳೆದ ಮಾರ್ಚ್ 31 ರಿಂದ ಆರಂಭವಾಗಿದ್ದ ಪರೀಕ್ಷೆಗಳು ಏಪ್ರಿಲ್ 15 ಕ್ಕೆ ಮುಕ್ತಾಯಗೊಂಡಿದ್ದವು.…
ಕುಕನೂರ : ನನಗೆ ರಾಜಕೀಯ ಅವಶ್ಯಕತೆ ಇರಲಿಲ್ಲ, ಆದರೆ ಕ್ಷೇತ್ರವನ್ನು ನೀರಾವರಿ ಮಾಡುವ ಹುಚ್ಚಿನೊಂದಿಗೆ ರಾಜಕೀಯಕ್ಕೆ ಬಂದಿದ್ದೇನೆ ಎಂದು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾದ ಹಾಲಪ್ಪ ಆಚಾರ್ ಹೇಳಿದರು. ಕುಕನೂರು ಪಟ್ಟಣದ ವೀರಭದ್ರಪ್ಪ ಶಿರೂರು ವೃತ್ತದಲ್ಲಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಬಿಜೆಪಿ…
ಬೆಂಗಳೂರು : ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿಳ್ಳಮುನಿಶಾಮಪ್ಪ ಅವರ ಪರವಾಗಿ ರವಿವಾರ ಖ್ಯಾತ ಚಲನಚಿತ್ರ ನಟ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ರವರು,ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಜೊತೆಗೂಡಿ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಸುದೀಪ್ ರವರು ಮಾತನಾಡುತ್ತಾ…
ಕುಕನೂರು : ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಕುಕನೂರ ಪಟ್ಟಣದಲ್ಲಿ ಶನಿವಾರ ಮತದಾರರಿಗೆ ಮತದಾನದ ಕುರಿತು ಮಾಹಿತಿ ನೀಡಲು ವಾಕ್ ಥಾನ್ ಕಾರ್ಯಮಕ್ಕೆ ಚುನಾವಣಾಧಿಕಾರಿಗಳಾದ ಕಾವ್ಯಾರಾಣಿ ಕೆ.ವಿ ಮತ್ತು ತಾಲೂಕ ಸ್ವೀಪ್ ಸಮಿತಿ ಅಧ್ಯಕ್ಷರಾದ ರಾಮಣ್ಣ ದೊಡ್ಮನಿ ಹಸಿರು ನಿಶಾನೆ ತೋರಿಸುವುದರ ಮೂಲಕ…
ಕುಕನೂರು :ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಗಳಿಂದ ಹಣದ ಹೊಳೆ ಹರಿಯುತ್ತಿದ್ದು ಅದನ್ನು ತಡೆಗಟ್ಟಿ ಪಾರದರ್ಶಕ ಚುನಾವಣೆಯನ್ನು ನೆಡೆಸುವಂತೆ ದೂರು ಸಲ್ಲಿಸಿರುವುದಾಗಿ ಪಕ್ಷೇತರ ಅಭ್ಯರ್ಥಿಯಾದ ಶಂಕರಡ್ಡಿ ಸೋಮರಡ್ಡಿ ತಿಳಿಸಿದ್ದಾರೆ. ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಪ್ರಬಲ…
ಇಳಕಲ್: ಸಾರ್ವತ್ರೀಕ ವಿಧಾನಸಭಾ ಚುನಾವಣೆ ಹಿನ್ನಲೆ ಕೆ.ಆರ್.ಪಿ.ಪಕ್ಷದ ಅಭ್ಯರ್ಥಿ ಎಸ್.ಆರ್.ನವಲಿ ಹಿರೇಮಠ ಅವರು ಇಲಕಲ್ ನಗರದ ವಾರ್ಡ್ ನಂ 04ರ, ಹೊಸಪೇಟೆ ಗಲ್ಲಿಯಲ್ಲಿ ಮನೆ ಮನೆ ತೆರಳಿ ಮತಯಾಚನೆ ಮಾಡಿದರು. ಇಆ ಸಂದರ್ಭದಲ್ಲಿ ಪಕ್ಷದ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಅಭ್ಯರ್ಥಿಗೆ ಹೂ…
ಕುಕನೂರು : ಶ್ರೀ ದುರ್ಗಾದೇವಿಯ ದೇವಸ್ಥಾನದ ಕಳಸಾರೋಣಹ ಹಾಗೂ ದೇವಿಯ ಪಲ್ಲಕ್ಕಿ ಉತ್ಸವದೊಂದಿಗೆ ಜಾತ್ರಾಮಹೋತ್ಸವವು ಅದ್ದೂರಿಯಾಗಿ ಜರುಗಿತು. ತಾಲೂಕಿನ ಚಿಕೆನಕೊಪ್ಪ ಗ್ರಾಮದಲ್ಲಿ ಶುಕ್ರವಾರ ಗ್ರಾಮದ ಆರಾಧ್ಯ ದೇವತೆಯಾದ ಶ್ರೀ ದುರ್ಗಾದೇವಿಯ ದೇವಸ್ಥಾನದ ಕಳಸಾರೋಣಹ ಕಾರ್ಯಕ್ರಮ ನೆಡೆಯಿತು. ಬೆಳ್ಳಿಗ್ಗೆ ದೇವಸ್ಥಾನದಲ್ಲಿ ನೂರಾರು ಭಕ್ತರ…
ಕುಕನೂರು: ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಹಾಲಪ್ಪ ಆಚಾರ್ ಪರ ಬಿಜೆಪಿಯ ರಾಷ್ಟಿçÃಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಅವರು ಬಹಿರಂಗ ಸಭೆಯ ಮೂಲಕ ಭರ್ಜರಿ ಮತಯಾಚನೆ ಮಾಡಿದರು. ಪಟ್ಟಣದ ಶರಣಪ್ಪ ಅರಕೇರಿ ಅವರ ಬಯಲು ಜಾಗೆಯಲ್ಲಿ ಹಾಕಲಾಗಿದ್ದ ಭವ್ಯ…
ಕುಕನೂರುಯಲಬುರ್ಗಾ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಹಾಲಪ್ಪ ಆಚಾರ್ ಗೆಲವು ಸಾಧಿಸಲಿ ಎಂದು ತಾಲೂಕಿನ ವೀರಾಪೂರ ಗ್ರಾಮದಲ್ಲಿ ಅವರ ಅಭಿಮಾನಿಗಳು ದೀರ್ಘ ದಂಡ ನಮಸ್ಕಾರ ಹಾಕಿದ್ದಾರೆ. 2023ರ ಕರ್ನಾಟಕ ಸಾರ್ವತ್ರಿಕ ಚುನಾವಣೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ…