BREAKING : ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಗೆ ಕಾಂಗ್ರೆಸ್ ಗಾಳ : ಇಂದೇ ನಿರ್ಧಾರ..!!
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಜೆಪಿಯ ರೆಬೆಲ್ ನಾಯಕ ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್ ಗಾಳ ಹಾಕುತ್ತಿದೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ಕಾಂಗ್ರೆಸ್ ನ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ದೂರವಾಣಿ ಕರೆ ಮೂಲಕ ಜಗದೀಶ್…