ಮುದಗಲ್ಲ :- ಶ್ರೀ ಬಸವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ನಿಮಿತ್ತ ದೇವಸ್ಥಾನದಲ್ಲಿ ಶನಿವಾರ ಪೂರ್ವಭಾವಿ ಸಭೆ…
ಪೂರ್ವಭಾವಿ ಸಭೆ... ಮುದಗಲ್: ಪಟ್ಟಣದ ಕುಂಬಾರ ಓಣಿಯ ಶ್ರೀ ಬಸವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ನಿಮಿತ್ತ ದೇವಸ್ಥಾನದಲ್ಲಿ ಶನಿವಾರ ಪೂರ್ವಭಾವಿ ಸಭೆ ನಡೆಯಿತು. ಆರ್ಥಿಕ ಸಂಪನ್ಮೂಲ ಸಂಗ್ರಹ, ದಾಸೋಹ,ರಥೋತ್ಸವ, ಭಕ್ತರ ಅನುಕೂಲದ ವ್ಯವಸ್ಥೆ ಕುಡಿಯುವ ನೀರು, ಸ್ವಚ್ಛತೆ, ವಿದ್ಯುತ್, ಸುಣ್ಣ-ಬಣ್ಣ ಹಚ್ಚಿಸುವುದು.…