ರೇಣುಕಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ಆಯ್ಕೆ
ಶಿರಹಟ್ಟಿ: ಫೆಬ್ರವರಿ 16 ಭಾನುವಾರದಂದು ಕನ್ನಡ ಸಾಹಿತ್ಯ ಇಲಾಖೆ ಕರ್ನಾಟಕ ಕುಲ ಪುರೋಹಿತ ಆಲೂರು ವೆಂಕಟರಾಯ ಸಭಾಭವನದಲ್ಲಿ ಆಯೋಜಿಸಲಾದ ರಾಜ್ಯಮಟ್ಟದ ಸಾವಿತ್ರಿಬಾಯಿ ಫುಲೆ ಅವರ 194ನೇ ಜಯಂತ್ಯೋತ್ಸವ ಅಂಗವಾಗಿ ನಡೆದ ಚಿಂತನ ಮಂಥನ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ …