ಉಚಿತ ಕಣ್ಣಿನ ಹಾಗೂ ಅರೋಗ್ಯ ತಪಾಸಣೆ ಶಿಬಿರ.
ಶಿರಹಟ್ಟಿ: ಪಟ್ಟಣದಲ್ಲಿ ಜಯಪ್ರಿಯ ಕಣ್ಣಿನ ಆಸ್ಪತ್ರೆ ಹುಬ್ಬಳ್ಳಿ ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ ಆಯೋಜಿಸಿದ್ದ ಕಾರ್ಯಕ್ರಮವನ್ನು 2023ರ ಶಿರಹಟ್ಟಿ ವಿಧಾನಸಭಾ ಮೀಸಲು ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹಾಗೂ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ…