BREAKING NEWS : ಪತ್ರಕರ್ತ ಬಿ.ಎ.ನಂದಿಕೋಲಮಠ ನಿಧನ.
ಪತ್ರಕರ್ತ ಬಿ.ಎ.ನಂದಿಕೋಲಮಠ ನಿಧನ. ಲಿಂಗಸುಗೂರು : ತಾಲ್ಲೂಕು ಪ್ರಜಾವಾಣಿ ವರದಿಗಾರ ಬಿ.ಎ.ನಂದಿಕೋಲಮಠ (58) ಅವರು ತೆಲಂಗಾಣದ ದೇವರಕದ್ರ ಹತ್ತಿರ ಮಂಗಳವಾರ ಟಿಪ್ಪರ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ, ಒಬ್ಬ ಪುತ್ರ ಮತ್ತು ಒಬ್ಬ ಪುತ್ರಿ…