LOCAL NEWS : ಡೆಂಗಿಜ್ವರ ಪತ್ತೆ ಪರಿಕ್ಷೆಗಾಗಿ ದರಗಳ ಮರು ನಿಗದಿ!!
LOCAL NEWS : ಡೆಂಗಿಜ್ವರ ಪತ್ತೆ ಪರಿಕ್ಷೆಗಾಗಿ ದರಗಳ ಮರು ನಿಗದಿ ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿ ಡೆಂಗಿಜ್ವರ ಪತ್ತೆ ಹಚ್ಚುವ ಪರಿಕ್ಷೆಗಳಾದ ಎಲಿಸಾ ಹಾಗೂ ರಾಪಿಡ್ ಟೆಸ್ಟ್‌ಗಳ ದರವನ್ನು ಮರುನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿ ಡಾ…