LOCAL NEWS : ಪಟ್ಟಣದ ಸೋಮೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಸಚಿವ HK ಪಾಟೀಲ್!!
ಪಟ್ಟಣದ ಸೋಮೇಶ್ವರ ದೇವಾಲಯದ ಲಕ್ಷ ದೀಪೋತ್ಸವ ಹಾಗೂ ಧರ್ಮಸಭೆ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಸಚಿವ HK ಪಾಟೀಲ್ ಲಕ್ಷ್ಮೇಶ್ವರ : ಇಂದು ಲಕ್ಷ್ಮೇಶ್ವರ ಪಟ್ಟಣದ ಸೋಮೇಶ್ವರ ದೇವಸ್ಥಾನದ ಲಕ್ಷ ದೀಪೋತ್ಸವ ಅಂಗವಾಗಿ ಕಾನೂನು ಸಂಸದೀಯ ವ್ಯವಹಾರ, ಪ್ರವಾಸೋದ್ಯಮ ಇಲಾಖೆ ಮತ್ತು ಗದಗ…